ಬಂಗಾಳ ಚುನಾವಣೆ | 250 ಅಧಿಕಾರಿಗಳ ದಿಢೀರ್ ವರ್ಗಾವಣೆ; ಚು. ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ 23 ದಿನಗಳು ಬಾಕಿ ಇರುವಾಗ, ಒಂದೇ ದಿನದಲ್ಲಿ 250ಕ್ಕೂ ಹೆಚ್ಚು ಸರ್ಕಾರಿ ಅಧಿಕಾರಿಗಳನ್ನು ಚುನಾವಣಾ ಆಯೋಗ ದಿಢೀರ್ ವರ್ಗಾವಣೆ ಮಾಢಿದೆ. ಚುನಾವಣಾ ಆಯೋಗದ (ECI) ನಿರ್ಧಾರವನ್ನು...

ಬಂಗಾಳ ಚುನಾವಣೆ | ಸಂದೇಶ್‌ಖಾಲಿ, ಆರ್.ಜಿ ಕರ್ ಘಟನೆಗಳಿಗೆ ಮರುಜೀವ ತುಂಬಲು BJP ಕುತಂತ್ರ!

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಮತದಾನ ನಡೆಯಲಿದೆ. ರಾಜ್ಯವು ಚುನಾವಣಾ ಕಣವಾಗಿ ಬದಲಾಗಿದ್ದು, ರಾಜಕೀಯ ಪಕ್ಷಗಳ ಹಣಾಹಣಿ ನಡೆಯುತ್ತಿದೆ. ಬಂಗಾಳದ ಅಧಿಕಾರ ಚುಕ್ಕಾಣಿಯನ್ನು ತನ್ನದಾಗಿಸಿಕೊಳ್ಳಲು ಬಿಜೆಪಿ ತಂತ್ರ-ಕುತಂತ್ರಗಳನ್ನು ಹೆಣೆಯುತ್ತಿದೆ. ರಾಜ್ಯ...

ಬಂಗಾಳ ಚುನಾವಣೆ | ಬಂಗಾಳದ ನೆಲದಲ್ಲಿ BJPಗೆ ನೆಲೆ ಕೊಟ್ಟಿದ್ದೇ TMC!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿಯಿವೆ. ಏ. 23, ಏ. 29ರಂದು ಮತದಾನ ನಡೆಯಲಿದೆ. ಆಡಳಿತಾರೂಢ ಟಿಎಂಸಿ ಮತ್ತು ಪ್ರಮುಖ ವಿಪಕ್ಷ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಅಧಿಕಾರ...

ಬಂಗಾಳ ಚುನಾವಣೆ | ಬಿಜೆಪಿ ಗೆದ್ದರೆ ‘ಉತ್ತರ ಪ್ರದೇಶ ಶೈಲಿಯಲ್ಲಿ ಎನ್‌ಕೌಂಟರ್’: ದಿಲೀಪ್ ಘೋಷ್ ವಿವಾದ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಪೊಲೀಸರ ಕೆಲಸಗಳು ಸಂಪೂರ್ಣ ರೂಪಾಂತರಗೊಳ್ಳುತ್ತವೆ. ಅಪರಾಧಿಗಳ ವಿರುದ್ಧ ‘ಉತ್ತರ ಪ್ರದೇಶ ಶೈಲಿಯ ಎನ್-ಕೌಂಟರ್‌’ಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ವಿವಾದಾತ್ಮಕ...

ಬಂಗಾಳ ಚುನಾವಣೆ | ಟಿಎಂಸಿ vs ಬಿಜೆಪಿ ಕದನಕ್ಕೆ ‘ಅನ್ನದ ತಟ್ಟೆ’ಯೂ ಅಖಾಡ!

ಬಂಗಾಳದ ಸಂಸ್ಕೃತಿಯಲ್ಲಿ ಮೀನನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮದುವೆ ಶಾಸ್ತ್ರಗಳು ಮತ್ತು ಇತರ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಮೀನು ಅತ್ಯಗತ್ಯ. ಬಂಗಾಳಿಗಳ ಅತಿದೊಡ್ಡ ಹಬ್ಬವಾದ ದುರ್ಗಾ ಪೂಜೆಯೂ ಮಾಂಸಾಹಾರಿ ಖಾದ್ಯಗಳಿಲ್ಲದೆ ಅಪೂರ್ಣ. 'ಮಾಛೆ ಭಾಟೆ ಬಂಗಾಳಿ'...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಟಿಎಂಸಿ