ಇಡಿ vs ಮಮತಾ | ಟಿಎಂಸಿ ಕಾರ್ಯತಂತ್ರ ಕದಿಯಲು ಬಿಜೆಪಿಯಿಂದ ತನಿಖಾ ಸಂಸ್ಥೆಯ ದುರುಪಯೋಗ?

ಇಡಿ ತನಿಖೆ ಮತ್ತು ದಾಳಿಯು ಅಧಿಕೃತವಾಗಿ ಭ್ರಷ್ಟಾಚಾರ ತನಿಖೆಗೆ ಸಂಬಂಧಿಸಿದೆಯಾದರೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕಲ್ಕತ್ತಾಗೆ ಭೇಟಿ ನೀಡಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ. ಚುನಾವಣೆಯ ಸಮಯದಲ್ಲಿ...

ಕೋಲ್ಕತ್ತಾದ IPAC ಕಚೇರಿ, ಟಿಎಂಸಿ ಐಟಿ ಮುಖ್ಯಸ್ಥರ ನಿವಾಸದ ಮೇಲೆ ಇ.ಡಿ ದಾಳಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ರಾಜಕೀಯ ಸಲಹಾ ಸಂಸ್ಥೆ IPAC ಕಚೇರಿ ಮತ್ತು ಟಿಎಂಸಿ ಐಟಿ ವಿಭಾಗದ ಮುಖ್ಯಸ್ಥ ಪ್ರತೀಕ್ ಜೈನ್ ನಿವಾಸ ಸೇರಿದಂತೆ ಹಲವೆಡೆ ಜಾರಿ ನಿರ್ದೇಶನಾಲಯ ಗುರುವಾರ...

‘ನೀವು ಎದ್ದು ನಿಲ್ಲುವಿರಿ’: ಉಮರ್ ಖಾಲಿದ್‌ಗಾಗಿ ಕವಿತೆ ಬರೆದ ಸಂಸದೆ ಮಹುವಾ ಮೊಯಿತ್ರಾ

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಯಾವುದೇ ವಿಚಾರಣೆಗಳಿಲ್ಲದೆ, ಜಾಮೀನೂ ದೊರೆಯದೆ ಜೈಲಿನಲ್ಲಿರುವ ಉಮರ್ ಖಾಲಿದ್‌ ಅವರನ್ನು...

ಬಂಗಾಳ ಚುನಾವಣೆ | ಬಿಜೆಪಿ ಕಡೆಗಣಿಸಿದ್ದ ಘೋಷ್‌ಗೆ ಮತ್ತೆ ಜೋಶ್‌!

ಪಕ್ಷದ ಚಟುವಟಿಕೆ, ಬೆಳವಣಿಗೆ ಹಾಗೂ ಗೆಲುವು ಯಾವಾಗಲೂ ತಂಡದ ಪ್ರಯತ್ನವಾಗಿದ್ದರೂ, ಘೋಷ್ ರಾಜ್ಯ ಅಧ್ಯಕ್ಷರಾಗಿದ್ದಾಗಲೇ ಬಿಜೆಪಿ ಹೆಚ್ಚಾಗಿ ಬೆಳೆದಿದೆ ಎಂಬ ಅಂಶವನ್ನು ಕಡೆಗಣಿಸಲು ಸಾಧ್ಯವಿಲ್ಲ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ನಾಲ್ಕೈದು ತಿಂಗಳುಗಳಷ್ಟೇ ಬಾಕಿ...

ಪಶ್ಚಿಮ ಬಂಗಾಳ | ಮೇಜಿನ ಮೇಲೆ ಹಣದ ರಾಶಿ: ಟಿಎಂಸಿ ನಾಯಕನ ಹಳೆಯ ವಿಡಿಯೋ ವೈರಲ್

ಮೇಜಿನ ಮೇಲೆ ಹಣದ ಬಂಡಲ್‌ಗಳ ರಾಶಿ, ಅದರ ಹಿಂದೆ ಟಿಎಂಸಿ ನಾಯಕ ಕುಳಿತಿರುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಇನ್ನು ಕೆಲವೇ ತಿಂಗಳುಗಳಲ್ಲಿ ವಿಧಾನಸಭೆ ಚುನಾವಣೆಯನ್ನು ಎದುರಿಸಲಿರುವ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಟಿಎಂಸಿ