ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಜಯಪ್ರಕಾಶ್ ಹೆಗ್ಡೆಗೆ ಕೈ ತಪ್ಪುತ್ತಾ ಕಾಂಗ್ರೆಸ್ ಟಿಕೆಟ್?

ಲೋಕಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷಗಳಲ್ಲಿ ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಚಿವೆ ಶೋಭಾ ಕಾರಂದ್ಲಾಜೆಗೆ ಬಹುತೇಕ ಟಿಕೆಟ್ ಖಚಿತವಾಗಿದ್ದರೆ‌, ಕಾಂಗ್ರೆಸ್‌ ಪಕ್ಷದಲ್ಲಿ ಇನ್ನೂ...

ದಕ್ಷಿಣ ಕನ್ನಡ | ಗುಡಿಸು ಅಂದ್ರೆ ಗುಡಿಸುವೆ, ಒರಸು ಅಂದ್ರೆ ಒರಸುವೆ: ನಳಿನ್ ಕುಮಾರ್ ಕಟೀಲ್

ಲೋಕಸಭಾ ಚುಣಾವಣೆಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮಂಗಳವಾರ (ಮಾ.12) ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಭಾವುಕರಾಗಿ ಮಾತನಾಡಿದ್ದಾರೆ.‌ "ಟಿಕೆಟ್ ಮಿಸ್ ಆದ್ರೆ ನನಗೆ ಏನು ಬೇಸರ ಇಲ್ಲ....

ವಿಜಯಪುರ ಲೋಕಸಭಾ ಕ್ಷೇತ್ರ | ಬಿಜೆಪಿ ಕೈಯಲ್ಲಿರುವ ಕ್ಷೇತ್ರವನ್ನು ಕಾಂಗ್ರೆಸ್ ಕಸಿಯಬಲ್ಲದೇ?

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳಿಗೆ ಮೀಸಲಾಗಿರುವ ಕ್ಷೇತ್ರ. ಈ ಕ್ಷೇತ್ರವನ್ನು ಮೊದಲು ಉತ್ತರ ಲೋಕಸಭಾ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು (ಅಂದರೆ ಬಾಂಬೆ ರಾಜ್ಯ). 1952ರಿಂದ...

ಧಾರವಾಡ | ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬಿಜೆಪಿ ಟಿಕೆಟ್‌

ಚುನಾವಣೆ ಅಂದತಕ್ಷಣ ಯಾರಿಗೆ ಟಿಕೆಟ್? ಎಂಬುದು ಸರ್ವೆಸಾಮಾನ್ಯ ಮತ್ತು ಜನರಲ್ಲೂ ದಿನದಿಂದ ದನಕ್ಕೆ ಕುತೂಹಲ ಹೆಚ್ಚಾಗುತ್ತಲೇ ಹೋಗುತ್ತದೆ. ಈ ಹಿನ್ನಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಹೊಸ ಲೆಕ್ಕಾಚಾರದ ಅಲೆಗಳು ತೇಲಿಬರುತ್ತಿವೆ. ಧಾರವಾಡ ಲೋಕಸಭಾ ಕ್ಷೇತ್ರದ...

ಬಳ್ಳಾರಿ | ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ ಜೋರು

ಲೋಕಸಭಾ ಚುನಾವಣೆಗೆ ಇನ್ನೊಂದೇ ತಿಂಗಳು ಬಾಕಿ ಇದೆ. ಬಿಜೆಪಿ-ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆಸಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಗಣಿನಾಡು ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್‌ ಜಿದ್ದಾಜಿದ್ದಿ...

ಜನಪ್ರಿಯ

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

Tag: ಟಿಕೆಟ್‌