ಹುಲಿ ಉಗುರು ವಿವಾದ: ಬಂಧಿಸುತ್ತಾ ಹೋದರೆ ಜೈಲುಗಳು ಸಾಕಾಗಲ್ಲ ಎಂದ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಹುಲಿ ಉಗುರು ವಿವಾದ ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಹುಲಿ ಉಗುರು ಡಾಲರ್, ಲಾಕೆಟ್ ಧರಿಸಿದವರನ್ನು ಅಥವಾ ಮನೆಯಲ್ಲಿ ಇಟ್ಟುಕೊಂಡವರನ್ನು...

ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿ: ಸಿಎಂ ಸಿದ್ದರಾಮಯ್ಯ

ಕಿತ್ತೂರು ಉತ್ಸವದ ಜ್ಯೋತಿ ಯಾತ್ರೆಗೆ ಬೆಂಗಳೂರಿನಲ್ಲಿ ಸಿಎಂ ಚಾಲನೆ 'ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಆರಂಭಿಸಿದೆ' ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ತಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಕೊಲ್ಲಾಪುರ ಹಿಂಸಾಚಾರ: ಬೆಳಗಾವಿ ಜಿಲ್ಲೆಯಲ್ಲಿ ಕಟ್ಟೆಚ್ಚರ

ಟಿಪ್ಪು ಸುಲ್ತಾನ್ ಮತ್ತು ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದನ್ನು ಖಂಡಿಸಿ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿತ್ತು. ಕರ್ನಾಟಕದ ಗಡಿಯಿಂದ ಕೇವಲ 23 ಕಿ.ಮೀ...

ನನ್ನನ್ನು ಉರಿಗೌಡ ಎಂದಿರುವುದಕ್ಕೆ ಹೆಮ್ಮೆ ಇದೆ; ಸತ್ಯ ಪ್ರತಿಪಾದನೆ ಮಾಡಿದ್ದೇನೆ ಎಂದ ಸಿ ಟಿ ರವಿ

ನಾನು ಅಂದು ಇದ್ದಿದ್ದರೆ ಮಂತಾಂಧನ ವಿರುದ್ಧ ಕತ್ತಿ ಎತ್ತುತ್ತಿದ್ದೆ ಸತ್ಯ ಗೊತ್ತಿದ್ದರೂ, ಹೇಳಲಾರದೆ ಹೇಡಿಯಂತೆ ಬದುಕುತ್ತಿರಲಿಲ್ಲ ಕಾಂಗ್ರೆಸ್ ನವರು ನನ್ನನ್ನು ಉರಿಗೌಡ ಎಂದು ಕರೆದಿರುವುದು ಖುಷಿ ಹಾಗೂ ಸಂತಸ ತಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಟಿಪ್ಪು ಸುಲ್ತಾನ್‌