ರಾಯಚೂರು | ಕೇಂದ್ರ ಸರ್ಕಾರ ಜಾರಿಗೊಳಿಸಿದ ಗುತ್ತಿಗೆ ಪದ್ದತಿಯಿಂದ ಕಾರ್ಮಿಕರ ಶೋಷಣೆ: ಬಿ ರುದ್ರಯ್ಯ

ಕೇಂದ್ರದ ಬಿಜೆಪಿ ಸರ್ಕಾರ ದೇಶದಲ್ಲಿ ಗುತ್ತಿಗೆ ಪದ್ದತಿ ಜಾರಿಗೆ ತಂದು ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದು,  ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕಾರ್ಮಿಕರು ಹಗ್ಗಕ್ಕೆ ಕೊರಳೊಡ್ಡಿದಂತಾಗುತ್ತದೆ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಪಕ್ಷದ ರಾಜ್ಯ ಕಾರ್ಯದರ್ಶಿ...

ರಾಯಚೂರು | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತ; ಟಿಯುಸಿಐ ಖಂಡನೆ

ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಡಿತದ ನಿರ್ಧಾರವನ್ನು ಹಿಂಪಡೆದು, ಸಹಾಯಧನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು...

ಜನಪ್ರಿಯ

ಮನಿಲಾ: ಪತ್ರಕರ್ತರ ಪ್ರಶ್ನೆಯಿಂದ ತಪ್ಪಿಸಿಕೊಳ್ಳಲು ಮೋದಿ ಪೇಚಾಟ; ವಿಡಿಯೋ ವೈರಲ್!

23ನೇ ಆಸಿಯಾನ್-ಭಾರತ ಶೃಂಗಸಭೆ ಹಾಗೂ 21ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

Tag: ಟಿಯುಸಿಐ