ತಮಿಳುನಾಡು | ವಿಜಯ್ ಸರ್ಕಾರ ಪತನಕ್ಕೆ ಯತ್ನ, ಟಿವಿಕೆ ಶಾಸಕನಿಗೆ 35 ಕೋಟಿ ರೂ. ಆಮಿಷ

ತಮಿಳುನಾಡಿನಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಉರುಳಿಸಲು ಯತ್ನ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಆಡಳಿತ...

ಕೋರ್ಟ್‌ನಲ್ಲಿ ಗಂಡನಿಗಾಗಿ ಹೆಂಡತಿ ಹುಡುಕಾಟ: ವಿಜಯ್ ಕೌಟುಂಬಿಕ ಕಲಹ ಕೆದಕಿದ ಡಿಎಂಕೆ ನಾಯಕ

ತಮಿಳುನಾಡು ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಟಿವಿಕೆ ಮತ್ತು ಪ್ರಮುಖ ವಿರೋಧ ಪಕ್ಷ ಡಿಎಂಕೆ ನಡುವಿನ ವಾಕ್ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಡಿಎಂಕೆ ನಾಯಕರ...

ಟಿವಿಕೆ ಬೆಂಬಲಿಸಿದ್ದ 21 ಎಐಎಡಿಎಂಕೆ ಶಾಸಕರು ಅನರ್ಹತೆಯಿಂದ ಪಾರು

ತಮಿಳುನಾಡು ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ವಿಶ್ವಾಸಮತ ಯಾಚನೆ ವೇಳೆ ಆಡಳಿತಾರೂಢ ಟಿವಿಕೆ (ತಮಿಳಗ ವೆಟ್ರಿ ಕಳಗಂ) ನೂತನ ಸರ್ಕಾರವನ್ನು ಬಹಿರಂಗವಾಗಿ ಬೆಂಬಲಿಸಿದ್ದ ಎಐಎಡಿಎಂಕೆ ಪಕ್ಷದ ಇಪ್ಪತ್ತೊಂದು ಬಂಡಾಯ ಶಾಸಕರ ವಿರುದ್ಧ ಯಾವುದೇ ಕಠಿಣ...

ಟಿವಿಕೆ ಜೊತೆ ಮೈತ್ರಿಗೆ ಆಕ್ರೋಶ: ಜೂನ್ 8ರ ‘ಇಂಡಿಯಾ’ ಸಭೆ ಬಹಿಷ್ಕರಿಸಿದ ಡಿಎಂಕೆ

ಇತ್ತೀಚೆಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಅವಧಿಯ ಬಳಿಕ ಅಧಿಕಾರ ಕಳೆದುಕೊಂಡಿರುವ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ), ಜೂನ್ 8ರಂದು ನವದೆಹಲಿಯಲ್ಲಿ ನಡೆಯಲಿರುವ 'ಇಂಡಿಯಾ' ಮೈತ್ರಿಕೂಟದ ಸಭೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದೆ....

ಸೋನಿಯಾ, ರಾಹುಲ್ ಭೇಟಿಯಾಗದೇ ವಿಜಯ್ ವಾಪಸ್ ಬಳಿಕ ವದಂತಿ: ಟಿವಿಕೆ ಜತೆ ಭಿನ್ನಾಭಿಪ್ರಾಯವಿಲ್ಲ ಕಾಂಗ್ರೆಸ್

ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ದೆಹಲಿ ಭೇಟಿಯ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕರುಗಳಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿಯಾಗದೆಯೇ ತೆರಳಿದ್ದಾರೆ. ರಾಹುಲ್, ಸೋನಿಯಾ ಜತೆಗಿನ ಸಭೆಯನ್ನೂ ಮುಂದೂಡಲಾಗಿದೆ. ವಿಜಯ್...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಟಿವಿಕೆ