ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಮಿಂಚುತ್ತಿರುವ ಮಿಸ್ಟರಿ ಸ್ಪಿನ್ನರ್ ‘ಉಸ್ಮಾನ್ ತಾರಿಕ್’ ಅವರ ಬದುಕಿನ ಕತೆಯು ಸಿನಿಮಾದಷ್ಟೇ ರೋಮಾಂಚಕವಾಗಿದೆ. ದುಬೈನಲ್ಲಿ ‘ಸೇಲ್ಸ್‌ಮನ್’ ಆಗಿದ್ದ ತಾಕಿಕ್ ಇಂದು ಪಾಕ್ ತಂಡದ ಬಹುಬೇಡಿಕೆಯ ಬೌಲರ್ ಆಗಿದ್ದಾರೆ. ಅವರು...
ಟಿ20 ವಿಶ್ವಕಪ್ ಟೂರ್ನಿಯ ಭಾರತ ಮತ್ತು ಪಾಕ್ ತಂಡಗಳ ನಡುವಿನ ಪಂದ್ಯವು ಶ್ರೀಲಂಕಾದ ಕೊಲಂಬೋ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿದೆ. ಪಂದ್ಯದ ವೇಳೆ, ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ...
ಟಿ20 ವಿಶ್ವಕಪ್ ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವಿನ ಪಂದ್ಯವು ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯದ ಕುರಿತು ಕ್ರಿಕೆಟ್ ಪ್ರೇಮಿಗಳು ಮಾತ್ರವಲ್ಲದೆ, ಎರಡೂ ರಾಷ್ಟ್ರಗಳ ಜನರಲ್ಲಿಯೂ...
ಭಾನುವಾರ ಫೆ.15 ರಂದು ನಡೆಯಲಿರುವ ಟಿ20 ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನದ ಆಟಗಾರರೊಂದಿಗೆ ಹಸ್ತಲಾಘವ (ಹ್ಯಾಂಡ್‌ಶೇಕ್) ಮಾಡುವರೇ ಇಲ್ಲವೇ ಎಂಬ ಪ್ರಶ್ನೆಗೆ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಉತ್ತರಿಸಿದ್ದು,...
ಗೆಲುವು ದಕ್ಷಿಣ ಆಫ್ರಿಕಾ ಪಾಲಾದರೂ, ಕ್ರೀಡಾಂಗಣದಲ್ಲಿ ಸೇರಿದ್ದ ಸಾವಿರಾರು ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಯಶಸ್ವಿಯಾಗಿದ್ದಾರೆ. ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಪುರುಷರ...