ಟಿ20 ಸರಣಿ | ಶ್ರೀಲಂಕಾ ವಿರುದ್ಧ ಕ್ಲೀನ್‌ ಸ್ವೀಪ್‌ ಮಾಡಿ ಪಂದ್ಯ ಗೆದ್ದ ಟೀಮ್ ಇಂಡಿಯಾ

ಟೀಮ್ ಇಂಡಿಯಾ ಶ್ರೀಲಂಕಾ ಎದುರು ಮೂರನೇ ಹಾಗೂ ಟಿ20 ಸರಣಿಯ ಕೊನೆಯ ಪಂದ್ಯವನ್ನು ಸೂಪರ್‌ ಓವರ್‌ ಮೂಲಕ ಗೆದ್ದುಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 3-0 ಅಂತರದಲ್ಲಿ ಟೀಮ್ ಇಂಡಿಯಾ...

ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ ಎರಡು ವಿಭಿನ್ನ ದೇಶಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಅಸಂಭವವಾಗಿರುವುದರಿಂದ ಹೈಬ್ರಿಡ್‌ ಮಾದರಿಯಲ್ಲಿ...

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಗೆಲುವು: 2-1 ಮುನ್ನಡೆ ಪಡೆದ ಟೀಂ ಇಂಡಿಯಾ

ಟೀಂ ಇಂಡಿಯಾ ತಂಡ ಜಿಂಬಾಬ್ವೆ ವಿರುದ್ಧ 23 ರನ್‌ಗಳ ಗೆಲುವು ಸಾಧಿಸಿದ್ದು, ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ. 183 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅತಿಥೇಯ ತಂಡ ಭಾರತದ ಬೌಲರ್‌ಗಳ...

ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಕಪಿಲ್‌ ದೇವ್‌, ಅಜಿತ್‌ ವಾಡೇಕರ್, ಪಿ ಆರ್‌ ಮಾನ್‌ಸಿಂಗ್‌, ಗ್ಯಾರಿ ಕ್ರಿಸ್ಟನ್‌, ಅನಿಲ್‌ ಕುಂಬ್ಳೆ, ರಾಹುಲ್‌ ದ್ರಾವಿಡ್‌ ಅವರಂಥ ದಿಗ್ಗಜರು ನಿರ್ವಹಿಸಿದ ಬಹುಮುಖ್ಯವಾದ ಹುದ್ದೆ ಗಂಭೀರ್‌ಗೆ ದೊರೆತಿದೆ. ಇದು ಅತ್ಯಂತ ಜವಾಬ್ದಾರಿಯುತವಾದ ಹುದ್ದೆ....

ಟಿ20 ವಿಶ್ವಕಪ್‌ ಗೆಲುವು | 2.5 ಕೋಟಿ ರೂ. ಹೆಚ್ಚುವರಿ ಹಣ ಬೇಡ ಎಂದ ರಾಹುಲ್ ದ್ರಾವಿಡ್!

ಕಳೆದ ತಿಂಗಳು ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದ ಬಳಿಕ ಬಿಸಿಸಿಐ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಹೆಚ್ಚುವರಿ 2.5 ಕೋಟಿ ರೂಪಾಯಿ ಬೋನಸ್...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: ಟೀಂ ಇಂಡಿಯಾ