ಕುತೂಹಲ ಘಟ್ಟದಲ್ಲಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌!

ಆಸ್ಟ್ರೇಲಿಯಾ; 469 ಮತ್ತು270/8 ಡಿಕ್ಲೇರ್‌ಅಂತಿಮ ದಿನ ರೋಹಿತ್‌ ಪಡೆ ಗೆಲುವಿಗೆ 280 ರನ್‌ ಗುರಿಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯವು ಕುತೂಹಲಕಾರಿ ಘಟ್ಟ ತಲುಪಿದೆ. ಫೈನಲ್‌ ಪಂದ್ಯದ...

ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 318 ರನ್‌ಗಳ ಹಿನ್ನಡೆಯಲ್ಲಿ ಟೀಮ್‌ ಇಂಡಿಯಾ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಭಾರತ, 5 ವಿಕೆಟ್‌ ನಷ್ಟದಲ್ಲಿ 151 ರನ್‌ಗಳಿಸಿದೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ ಮೊತ್ತವನ್ನು ದಾಟಲು ರೋಹಿತ್‌ ಪಡೆ ಇನ್ನೂ 318 ರನ್‌ಗಳಿಸಬೇಕಾಗಿದೆ.ಮೊದಲ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತೀಯ ಬೌಲರ್‌ಗಳ ಬೆವರಿಳಿಸಿದ ಟ್ರಾವಿಸ್‌ ಹೆಡ್-ಸ್ಮಿತ್‌

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ಮೊದಲ ದಿನವೇ ಆಸ್ಟ್ರೇಲಿಯಾ ಕೈ ಮೇಲಾಗಿದೆ. ಟೀಮ್‌ ಇಂಡಿಯಾದ ಐವರು ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಆಸೀಸ್‌ ಪಡೆ, ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟದಲ್ಲಿ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ತಂಡದಿಂದ ಹೊರಬಿದ್ದ ವಿಶ್ವ ನಂ.1 ಬೌಲರ್‌ ಅಶ್ವಿನ್‌!

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ʻಫೈನಲ್‌ ಪೈಟ್‌ʼನಲ್ಲಿ ಭಾರತ, ಅಚ್ಚರಿ ಎಂಬಂತೆ ನಾಲ್ವರು...

ಟೆಸ್ಟ್‌ ಚಾಂಪಿ​ಯ​ನ್‌​ಶಿ​ಪ್‌ ಫೈನಲ್‌ | ಅಭ್ಯಾಸದ ವೇಳೆ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯ

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್‌ ಶರ್ಮಾ ಸಾರಥ್ಯದ ಟೀಮ್‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರದಿಂದ ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಆರಂಭವಾಗುವ ʻಫೈನಲ್‌ ಪೈಟ್‌ʼನಲ್ಲಿ...

ಜನಪ್ರಿಯ

ಪೆಟ್ರೋಲ್, ಡೀಸೆಲ್ ದರ ಏರಿಕೆ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

"ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಸಂದಿಗ್ಧ ಪರಿಸ್ಥಿತಿಯಲ್ಲಿರುವ ರಾಜ್ಯದ ಕಾಂಗ್ರೆಸ್ ಸರಕಾರವು ಪೆಟ್ರೋಲ್...

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ...

ಬೀದರ್‌ | ಉನ್ನತ ಶಿಕ್ಷಣದಲ್ಲಿ ಸಂಶೋಧನಾತ್ಮಕ ಅಧ್ಯಯನ ಹೆಚ್ಚು ಅಗತ್ಯ : ಪರಮೇಶ್ವರ ನಾಯಕ

ಕಾಲೇಜು ಶಿಕ್ಷಣದಲ್ಲಿ ಸಂಶೋಧನಾತ್ಮಕ, ಸೃಜನಾತ್ಮಕ ಅಧ್ಯಯನಗಳಿಗೆ ಹೆಚ್ಚು ಮಹತ್ವವಿರಲಿ. ಸಂಶೋಧನಾತ್ಮಕ ಅಧ್ಯಯನಗಳಿಂದ...

Tag: ಟೀಮ್‌ ಇಂಡಿಯಾ ಆಟಗಾರರು