ಅಂತಿಮ ಟೆಸ್ಟ್‌ | ಗೆಲುವಿನ ಬಳಿಕ ಮೊಹಮ್ಮದ್ ಸಿರಾಜ್, ಭಾರತ ತಂಡಕ್ಕೆ ಅಭಿನಂದನೆಗಳ ಸುರಿಮಳೆ

ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಸೋಮವಾರ ಮುಕ್ತಾಯ ಕಂಡ ಆ್ಯಂಡರ್ಸನ್–ತೆಂಡೂಲ್ಕರ್ ಟೆಸ್ಟ್‌ ಕ್ರಿಕೆಟ್ ಸರಣಿಯ ಕೊನೆಯ ಪಂದ್ಯದಲ್ಲಿ ಶುಭಮನ್‌ ಗಿಲ್ ನೇತೃತ್ವದ ಟೀಮ್ ಇಂಡಿಯಾ ಕೇವಲ 6 ರನ್‌ಗಳಿಂದ ರೋಚಕವಾಗಿ ಜಯಿಸಿದ್ದಲ್ಲದೇ, ಆತಿಥೇಯ ಇಂಗ್ಲೆಂಡ್...

ENG TEST | ಗಿಲ್‌ ನಿರ್ಮಿಸಿದ 10 ದಾಖಲೆಗಳು; 93 ವರ್ಷಗಳ ಬಳಿಕ ಟೀಂ ಇಂಡಿಯಾ ಸಾಧನೆ

ಟೀಮ್ ಇಂಡಿಯಾದ ನಾಯಕ ಶುಭ್‌ಮನ್ ಗಿಲ್‌ ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಬರ್ಮಿಂಗ್‌ಹ್ಯಾಮ್‌ನಲ್ಲಿ 2ನೇ ಟೆಸ್ಟ್‌ನಲ್ಲಿ ಇತಿಹಾಸ ಬರೆದಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೆ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಹಲವು...

IND -ENG 2ND Test: ಮೊದಲ ದಿನ ಭಾರತ ಶುಭಾರಂಭ; ಗಿಲ್‌ ಶತಕ, ಜೈಸ್ವಾಲ್‌ ಅರ್ಧ ಶತಕ

ನಾಯಕ ಶುಭಮನ್‌ ಗಿಲ್ ಅವರ ಆಕರ್ಷಕ ಶತಕ ಹಾಗೂ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಜವಾಬ್ದಾರಿಯುತ ಅರ್ಧ ಶತಕದ ನೆರವಿನಿಂದ ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದ ಮೊದಲ...

ವಿರಾಟ್ ಕೊಹ್ಲಿ ಭಾರತ ತಂಡ ಮತ್ತು ಆರ್‌ಸಿಬಿ ನಾಯಕತ್ವ ತೊರೆದದ್ದೇಕೆ? ಇಲ್ಲಿದೆ ನೋಡಿ…

'7-8 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ್ದೆ. ಒಂಬತ್ತು ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕನಾಗಿದ್ದೆ. ಆದರೆ ಎಲ್ಲವನ್ನು ನಿಭಾಯಿಸುವುದು ಕಷ್ಟಕರವಾಯಿತು' ಎಂದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ. 2021ರ ವಿಶ್ವಕಪ್ ಬಳಿಕ ಟಿ20...

ವಿನೋದ್ ಕಾಂಬ್ಳಿಗೆ ಆರ್ಥಿಕ ನೆರವು ನೀಡಿದ ಲಿಟಲ್ ಮಾಸ್ಟರ್

ಟೀಮ್ ಇಂಡಿಯಾದ ಹಿರಿಯ ಕ್ರಿಕೆಟಿಗ ಸಂಕಷ್ಟದಲ್ಲಿರುವ ವಿನೋದ್ ಕಾಂಬ್ಳಿ ಅವರು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಪಡೆಯಲಿದ್ದಾರೆ. ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ವಿನೋದ್ ಕಾಂಬ್ಳಿ ಆರೋಗ್ಯದಲ್ಲಿ...

ಜನಪ್ರಿಯ

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...

ಅವಳ ಕಣ್ಣೋಟ | ‘ನೇರು’- ಸತ್ಯ ಹೇಳುವುದು ಸುಲಭವೇ?

‘ನೇರು’ ದೌರ್ಜನ್ಯದ ಘಟನೆಯನ್ನು ಅತಿಯಾಗಿ ದೃಶ್ಯೀಕರಿಸುವುದಕ್ಕಿಂತ ಅದರ ನಂತರದ ಮಾನಸಿಕ ನೋವು...

ಅಮೆರಿಕದ ವಿಮಾನಯಾನದಲ್ಲಿ ಕಂಡರಿಯದ ಅಲ್ಲೋಲ-ಕಲ್ಲೋಲ: 11,000 ವಿಮಾನಗಳು ದಿಢೀರ್ ಸ್ಥಗಿತ

ಅಮೆರಿಕದ ವಾಯು ಸಂಚಾರ ನಿಯಂತ್ರಣ (ATC) ಸಂಪರ್ಕ ವ್ಯವಸ್ಥೆಯಲ್ಲಿ ಉಂಟಾದ ಭಾರಿ...

ಬಾಗಲಕೋಟೆ |ಆಲಮಟ್ಟಿ ಜಲಾಶಯದಲ್ಲಿ ನೀರು ಕಾಯ್ದಿರಿಸಲು ಮೂಲನಿವಾಸಿಗಳ ಮೌನ ಪ್ರತಿಭಟನೆ

ಬೇಸಿಗೆ ಆರಂಭವಾಗುವ ಮುನ್ನವೇ ಕೃಷ್ಣಾ ಹಾಗೂ ಘಟಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣ...

Tag: ಟೀಮ್ ಇಂಡಿಯಾ