‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

ಇತ್ತೀಚೆಗಷ್ಟೇ ಮುಗಿದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಟೂರ್ನಿಯ ಫೈನಲ್‌ ಪಂದ್ಯದಲ್ಲಿ ತಂಡ ಗೆಲ್ಲುವಲ್ಲಿ ಕೆ.ಎಲ್‌ ರಾಹುಲ್‌ ಅವರ ಆಟ ಬಹುಮುಖ್ಯ ಪಾತ್ರವಹಿಸಿದೆ. ತಮ್ಮ ಆಟದ...

ಐಸಿಸಿ ಏಕದಿನ ಬ್ಯಾಟಿಂಗ್ ರ್‍ಯಾಂಕಿಂಗ್‌: ಟಾಪ್-10 ನಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು

ಪ್ರಸ್ತುತ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಏಕದಿನ ರ್‍ಯಾಂಕಿಂಗ್‌​ನಲ್ಲಿ ಭಾರತದ ನಾಲ್ವರು ಬ್ಯಾಟರ್​ಗಳು ಅಗ್ರ ಹತ್ತರ ಸ್ಥಾನ...

ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

ಕೌಲಲಾಂಪುರದ ಬಯುಮಾಸ್ ಓವಲ್‌ನಲ್ಲಿ ಶುಕ್ರವಾರ ನಡೆದ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ. 114 ರನ್‌ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ,...

ಸಾಲ ತೀರಿಸಲು ಪೂರಿ-ಸಬ್ಜಿ ಮಾರಾಟ ಮಾಡಿದ್ದೇನೆ: ಟೀಮ್ ಇಂಡಿಯಾ ಮಾಜಿ ಆಟಗಾರ

ಭಾರತೀಯ ಕ್ರಿಕೆಟ್‌ ತಂಡದಲ್ಲಿ ಸೇರಿ, ಯಾವುದಾದರು ಒಂದು ಸರನಿಯಲ್ಲಿ ಆಟವಾಡಿದರೆ ಸಾಕು ತಮ್ಮ ಇಡೀ ಜೀವನವೇ ಸೆಟಲ್ ಆಗಿಬಿಡುತ್ತದೆ ಎಂಬ ಮಾತುಗಳು ಕೇಳಿಬರುತ್ತವೆ. ಆದರೆ, ಹಲವಾರು ವರ್ಷಗಳ ಕಾಲ ಟೀಮ್‌ ಇಂಡಿಯಾದಲ್ಲಿ ಆಟವಾಡಿದರೂ,...

ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿ | ಟೀಮ್ ಇಂಡಿಯಾಗೆ ಭರ್ಜರಿ ಗೆಲುವು

ಶ್ರೀಲಂಕಾದಲ್ಲಿ ನಡೆದ ವಿಶೇಷಚೇತನ ಚಾಂಪಿಯನ್ಸ್ ಟ್ರೋಫಿಯ ಕ್ರಿಕೆಟ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು, ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಲಂಕಾದ ಕೊಲಂಬೊದಲ್ಲಿ ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ನಡುವೆ ಫೈನಲ್ ಪಂದ್ಯ ನಡೆದಿದ್ದು,...

ಜನಪ್ರಿಯ

ತಮಿಳುನಾಡು | ಪೆರಿಯಾರ್ ಗ್ರಂಥಾಲಯ ಹಗರಣ; ಎಐ ಬರೆದ ಕಳಪೆ ಪುಸ್ತಕಗಳ ಖರೀದಿ ಆರೋಪ!

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಿರ್ಮಿಸಲಾಗಿರುವ ಭವ್ಯವಾದ 'ಪೆರಿಯಾರ್ ಅರಿವುಳಗಂ' ಗ್ರಂಥಾಲಯಕ್ಕೆ ಸುಮಾರು 1,800...

ಅವಳ ಕಣ್ಣೋಟ | ‘ನೇರು’- ಸತ್ಯ ಹೇಳುವುದು ಸುಲಭವೇ?

‘ನೇರು’ ದೌರ್ಜನ್ಯದ ಘಟನೆಯನ್ನು ಅತಿಯಾಗಿ ದೃಶ್ಯೀಕರಿಸುವುದಕ್ಕಿಂತ ಅದರ ನಂತರದ ಮಾನಸಿಕ ನೋವು...

ಅಮೆರಿಕದ ವಿಮಾನಯಾನದಲ್ಲಿ ಕಂಡರಿಯದ ಅಲ್ಲೋಲ-ಕಲ್ಲೋಲ: 11,000 ವಿಮಾನಗಳು ದಿಢೀರ್ ಸ್ಥಗಿತ

ಅಮೆರಿಕದ ವಾಯು ಸಂಚಾರ ನಿಯಂತ್ರಣ (ATC) ಸಂಪರ್ಕ ವ್ಯವಸ್ಥೆಯಲ್ಲಿ ಉಂಟಾದ ಭಾರಿ...

ಬಾಗಲಕೋಟೆ |ಆಲಮಟ್ಟಿ ಜಲಾಶಯದಲ್ಲಿ ನೀರು ಕಾಯ್ದಿರಿಸಲು ಮೂಲನಿವಾಸಿಗಳ ಮೌನ ಪ್ರತಿಭಟನೆ

ಬೇಸಿಗೆ ಆರಂಭವಾಗುವ ಮುನ್ನವೇ ಕೃಷ್ಣಾ ಹಾಗೂ ಘಟಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣ...

Tag: ಟೀಮ್ ಇಂಡಿಯಾ