ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ....
ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್ ಟಿಮ್ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3...
ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ಐದನೇ ಟೆಸ್ಟ್ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಇಂಗ್ಲೆಂಡ್ ತಂಡ, ಆರಂಭದ ಮೊದಲ ಗಂಟೆಯಲ್ಲೇ ವಿಕೆಟ್...
ಆಸ್ಟ್ರೇಲಿಯಾ ತಂಡದ ದಿಗ್ಗಜ ಆಟಗಾರ, ಎಡಗೈ ಬ್ಯಾಟರ್ ಡೇವಿಡ್ ವಾರ್ನರ್ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧದ ಸರಣಿಯ ಮೂಲಕ...