ವೆನೆಜುವೆಲಾ ಬಿಕ್ಕಟ್ಟು | ಹಸಿದ ಹೊಟ್ಟೆ ಮತ್ತು ಬಲಾಢ್ಯರ ಜೂಜಾಟ

ಈ ಬಿಕ್ಕಟ್ಟನ್ನು ಜಾಗತಿಕ ರಾಜಕೀಯದ ದೃಷ್ಟಿಕೋನದಿಂದ ನೋಡಿದಾಗ, ದೂರದ ರಷ್ಯಾ ಮತ್ತು ಚೀನಾದಂತಹ ದೇಶಗಳು ಉರಿಯುವ ಮನೆಯಲ್ಲಿ ಗಳ ಹಿರಿದುಕೊಳ್ಳಲು ಮುಂದಾದವು. ಅಮೆರಿಕವನ್ನು ವಿರೋಧಿಸುವವರು "ನಮ್ಮ ಗೆಳೆಯರು" ಎಂದು ಅವು ಸಾರಿದವು. ಆದರೆ...

ಟ್ರಂಪ್‌ vs ಮೀಡಿಯಾ | ಗೆದ್ದದ್ದು ಯಾರು?

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಮಾಧ್ಯಮಗಳ ನಡುವಿನ ಸಂಘರ್ಷ ಹೊಸದೇನಲ್ಲ. ಅಧ್ಯಕ್ಷಗಾದಿ ಹಿಡಿದ ಕಾಲದಿಂದಲೇ ಟ್ರಂಪ್ ಪ್ರಮುಖ ಮಾಧ್ಯಮ ಸಂಸ್ಥೆಗಳತ್ತ ಬೊಟ್ಟು ಮಾಡಿ ʼಫೇಕ್ ನ್ಯೂಸ್ʼ ಎಂದು ಕರೆಯುತ್ತಾ ಬಂದಿದ್ದಾರೆ. ಮಾಧ್ಯಮಗಳ...

10 ಲಕ್ಷ ಡಾಲರ್‌ ಮೌಲ್ಯದ ‘ಗೋಲ್ಡ್ ಕಾರ್ಡ್’ ವೀಸಾ ಘೋಷಿಸಿದ ಟ್ರಂಪ್‌; ಅರ್ಜಿದಾರರಿಗೆ ಲಾಭಗಳೇನು?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತಮ್ಮ ಬಹುನಿರೀಕ್ಷಿತ ‘ಗೋಲ್ಡ್ ಕಾರ್ಡ್’ ವೀಸಾವನ್ನು ಅನಾವರಣಗೊಳಿಸಿದ್ದಾರೆ. ಬರೋಬ್ಬರಿ 10 ಲಕ್ಷ ಡಾಲರ್ (89,85,000 ರೂ.) ಮೊತ್ತವನ್ನು ಪಾವತಿಸಲು ಸಿದ್ಧರಿರುವ ವ್ಯಕ್ತಿಗಳಿಗೆ ಈ ವೀಸಾ ದೊರೆಯಲಿದೆ....

ಟ್ರಂಪ್‌ಗೆ ಫಿಫಾ ಶಾಂತಿ ಪ್ರಶಸ್ತಿ ಪ್ರದಾನ

ಫಿಫಾ ಆರಂಭಿಸಿರುವ 'ಫಿಫಾ ಶಾಂತಿ ಪ್ರಶಸ್ತಿ'ಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪಡೆದುಕೊಂಡಿದ್ದಾರೆ. ಟ್ರಂಪ್ ಅವರಿಗೆ ಪ್ರಶಸ್ತಿಯನ್ನು ಫಿಫಾ ಅಧ್ಯಕ್ಷ ಜೈನಿ ಇನ್ಫಾಂಟಿನೊ ಪ್ರದಾನ ಮಾಡಿದ್ದಾರೆ. ವಾಷಿಂಗ್ಟನ್ ಡಿಸಿಯ ಕೆನಡಿ ಸೆಂಟರ್‍‌ನಲ್ಲಿ ನಡೆದ...

‘ತಾನು ಏನು ಮಾಡುತ್ತಿದ್ದೇನೆಂದು ಸ್ವತಃ ಟ್ರಂಪ್‌ಗೆ ತಿಳಿದಿಲ್ಲ’: ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ

ಜಾಗತಿಕ ಮತ್ತು ರಾಷ್ಟ್ರೀಯ ಭದ್ರತಾ ಬೆದರಿಕೆಗಳ ವೇಗವಾಗಿ ಹೆಚ್ಚುತ್ತಿವೆ. ಭವಿಷ್ಯವು ಅಸ್ಥಿರತೆ, ಅನಿಶ್ಚಿತತೆ, ಸಂಕೀರ್ಣತೆ ಹಾಗೂ ಅಸ್ಪಷ್ಟತೆಯಿಂದ ಗುರುತಿಸಲ್ಪಟ್ಟಿದೆ ಎಂದು ಭಾರತೀಯ ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹೇಳಿದ್ದಾರೆ. ಮಧ್ಯಪ್ರದೇಶದ...

ಜನಪ್ರಿಯ

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

Tag: ಟ್ರಂಪ್‌