ಭಾರತದ ಅಕ್ಕಿಗೆ ಹೆಚ್ಚಿನ ತೆರಿಗೆ : ಟ್ರಂಪ್ ಎಚ್ಚರಿಕೆ

ಭಾರತದ ಅಕ್ಕಿ ಆಮದುಗಳ ಮೇಲೆ ಅಮೆರಿಕ ಹೊಸ ಸುಂಕಗಳನ್ನು ವಿಧಿಸುವ ಬಗ್ಗೆ ಮಂಗಳವಾರ ಅಧಿಕಾರಿಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೂಚನೆ ನೀಡಿದ್ದರು. ಭಾರತ ಸೇರಿದಂತೆ ಹಲವಾರು ದೇಶಗಳು ಅಕ್ಕಿಯನ್ನು ಮತ್ತು ಕೃಷಿ...

ಭಾರತ – ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್; ಮೌನ ವಹಿಸಿದ ಮೋದಿ

ಭಾರತ ಮತ್ತು ಪಾಕಿಸ್ತಾನದ ನಡುವಣ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 70ನೇ ಸಲ ಪುನರುಚ್ಚರಿಸಿದ್ದಾರೆ. ಹೀಗೆ ಪ್ರತಿಬಾರಿಯೂ ಹೇಳುತ್ತಿರುವಾಗ ಭಾರತದ ಪ್ರಧಾನಿ ನರೇಂದ್ರ ಮೋದಿ ಎಂದಿಗೂ ಅಲ್ಲಗಳೆದಿಲ್ಲ. ಪೆನ್ಸಿಲ್ವೇನಿಯಾದಲ್ಲಿ...

ಪುನಃ ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್; 60ನೇ ಬಾರಿಯ ಹೇಳಿಕೆ ಎಂದು ಕಾಂಗ್ರೆಸ್ ವ್ಯಂಗ್ಯ

ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟನ್ನು ನಾನು ಪರಿಹರಿಸಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಬುಧವಾರ ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, ಇದೀಗ...

ಬಿಬಿಸಿ ವಿರುದ್ಧ 85,000 ಕೋಟಿ ರೂ. ಮೊಕದ್ದಮೆ ಹೂಡುವುದಾಗಿ ಟ್ರಂಪ್ ಬೆದರಿಕೆ; ತಪ್ಪನ್ನು ಒಪ್ಪಿಕೊಂಡ ಮುಖ್ಯಸ್ಥರು

2021ರ ಜನವರಿ 6ರಂದು ನಡೆದ ಕ್ಯಾಪಿಟಲ್ ಹಿಲ್ ಗಲಭೆಗೆ ಜನರನ್ನು ಟ್ರಂಪ್ ಪ್ರಚೋದಿಸಿದ್ದಾರೆ ಎಂದು ಬಿಂಬಿಸುವ ವಿಡಿಯೋವನ್ನು ಪ್ರಸಾರ ಮಾಡಿದ್ದಕ್ಕಾಗಿ, ಬಿಬಿಸಿ ವಿರುದ್ಧ 100 ಕೋಟಿ ಡಾಲರ್ (85,000 ಕೋಟಿ ರೂ.) ಪರಿಹಾರ...

‘8 ಫೈಟರ್‌ ಜೆಟ್‌ಗಳನ್ನು ಹೊಡೆದುರುಳಿಸಲಾಗಿತ್ತು’: ಭಾರತ-ಪಾಕ್ ಕದನ ವಿರಾಮ ಕುರಿತು ಮತ್ತೆ ಟ್ರಂಪ್ ಹೇಳಿಕೆ

ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕಾಗಿ ತಾವೇ ಮಧ್ಯಸ್ಥಿಕೆ ವಹಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತೆ ಹೇಳಿಕೊಂಡಿದ್ದಾರೆ. ಉಭಯ ರಾಷ್ಟ್ರಗಳ ಸಂಘರ್ಷದ ಸಮಯದಲ್ಲಿ 8 ಫೈಟರ್‌ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದಿರುವ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಟ್ರಂಪ್