39 ದಿನಗಳ ಸುದೀರ್ಘ ಸಂಘರ್ಷದ ನಂತರ, ಇರಾನ್ ಮತ್ತು ಅಮೆರಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಅಮೆರಿಕ ಪ್ರಸ್ತಾಪಿಸಿದ್ದ 'ಹಾರ್ಮುಜ್ ಜಲಸಂಧಿ'ಯಲ್ಲಿ ಹಡಗುಗಳ ಸಂಚಾರಕ್ಕೆ ಇರಾನ್ ಅನುವು ಮಾಡಿಕೊಟ್ಟಿದೆ. ಅಂತೆಯೇ, ಇರಾನ್ ಮಂಡಿಸಿದ 10...
ಇರಾನ್ಗೆ ನರಕ ತೋರಿಸುತ್ತೇವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ, ವಿಶ್ವಸಂಸ್ಥೆಯ ಅಣುಶಕ್ತಿ ಕಾವಲು ಪಡೆಯ ಮಾಜಿ ಮುಖ್ಯಸ್ಥ ಮೊಹಮ್ಮದ್ ಎಲ್-ಬರಾದೆಯಿ ಅವರು ಟ್ರಂಪ್...
ಟ್ರಂಪ್ ಅಮೆರಿಕದಲ್ಲಿ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಟ್ರಂಪ್ರನ್ನು ಶ್ವೇತಭವನದಿಂದ ಹೊರಹಾಕಲು ಅಮೆರಿಕನ್ನರು ಎದುರು ನೋಡುತ್ತಿದ್ದಾರೆ. ತಮ್ಮ ಎಡಬಿಡಂಗಿ ನೀತಿ-ನಿರ್ಧಾರ-ಧೋರಣೆಗಳಿಂದ ತಮ್ಮ ಅವನತಿಯ ಅಂತಿಮ ಮೊಳೆಯನ್ನು ಟ್ರಂಪ್ ಅವರೇ ಹೊಡೆದುಕೊಳ್ಳುತ್ತಿದ್ದಾರೆ.
ಅಮೆರಿಕವನ್ನು ಉದ್ದೇಶಿಸಿ ದೂರದರ್ಶನದಲ್ಲಿ ಮಾತನಾಡಿದ...
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಬ್ರಿಟನ್ ಭಾಗಿಯಾಗುವುದಿಲ್ಲ ಎಂದು ಯುನೈಟೆಡ್ ಕಿಂಗ್ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಪುನರುಚ್ಚರಿಸಿದ್ದಾರೆ. ‘ಇದು ನಮ್ಮ ಯುದ್ಧವಲ್ಲ’ ಮತ್ತು ಅದರಲ್ಲಿ ಸೇರುವುದು ನಮ್ಮ ರಾಷ್ಟ್ರೀಯ ಹಿತಾಸಕ್ತಿಯಲ್ಲಿಲ್ಲ ಎಂದು ಅವರು...
ಹಾರ್ಮುಜ್ ಜಲಸಂಧಿಯು ಬಹುತೇಕ ಮುಚ್ಚಲ್ಪಟ್ಟಿದ್ದರೂ ಸಹ ಇರಾನ್ ವಿರುದ್ಧd ಯುದ್ಧವನ್ನು ಕೊನೆಗೊಳಿಸಲು ತಾವು ಸಿದ್ಧರಿರುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಸಹಾಯಕರಿಗೆ ತಿಳಿಸಿದ್ದಾರೆ. ಈ ಕುರಿತು ಅಮೆರಿಕದ ಅಧಿಕಾರಿಗಳು ದೃಢೀಕರಿಸಿದ್ದಾರೆ...