ದಿಲ್ಲಿಮಾತು | ಟ್ರೋಲ್ ಮಾಡುವುದರಿಂದ ವಾಸ್ತವ ಬದಲಾಗದು!

“ಅತ್ಯಾಚಾರಕ್ಕೊಳಗಾದ ಮಹಿಳೆ ಬದುಕಿ ಉಳಿದರೆ, ಅವಳ ಗೌರವ ಕಡಿಮೆ ಆಗುತ್ತದೆಯೇ ? ಬದುಕುವುದಕ್ಕಿಂತ ಸಾಯುವ ನಿರ್ಧಾರವೇ ಧೈರ್ಯವಂತಿಕೆಯದ್ದೇ ?” ಹೀಗೆ ಸ್ವರಾ ಭಾಸ್ಕರ ಎತ್ತಿದ ದೇಹ ರಾಜಕಾರಣದಂತಹ ಗಂಭೀರ ವಿಷಯವನ್ನು ಸರಿಯಾದ...

ಈ ದಿನ ಸಂಪಾದಕೀಯ | ಮನರಂಜನೆಯ ಮರೆಯಲ್ಲಿ ಬದುಕು ಬರಿದಾಗಿಸುತ್ತಿರುವ ಬಿಜೆಪಿ

ದೇಶದ ಯುವ ಜನತೆ ಆಟದಲ್ಲಿ ಮೈಮರೆತರೆ; ಹಣ, ಸಮಯ ಮತ್ತು ನೆಮ್ಮದಿ ಕಳೆದುಕೊಂಡು ಬದುಕು ಬರಿದು ಮಾಡಿಕೊಂಡರೆ; ನಿರುದ್ಯೋಗ, ಹಣದುಬ್ಬರ, ಬೆಲೆ ಏರಿಕೆಗಳನ್ನು ಪ್ರಶ್ನಿಸದಂತಾದರೆ; ಅದು ಆಳುವ ಸರ್ಕಾರಗಳಿಗೆ ಅನುಕೂಲಕರ ವಾತಾವರಣವನ್ನು ನಿರ್ಮಿಸುವುದಿಲ್ಲವೇ? ದೇಶದಾದ್ಯಂತ...

ಉದ್ಘಾಟನೆಯಾದ ಎರಡೇ ತಿಂಗಳಲ್ಲಿ ಪಲವಾ ಸೇತುವೆಯ ರಸ್ತೆ ಕಣ್ಮರೆ; ಭಾರೀ ಟ್ರೋಲ್-ಆಕ್ರೋಶ

ಸುಮಾರು ಎರಡು ತಿಂಗಳ ಹಿಂದೆ (ಜುಲೈ 4) ಉದ್ಘಾಟನೆಯಾಗಿದ್ದ ಸೇತುವೆಯೊಂದು ಈಗ ಭಾರೀ ಟ್ರೋಲ್ ಆಗುತ್ತಿದೆ. ಆ ಸೇತುವೆಯ ಸ್ಥಿತಿ ತೀರಾ ಕೆಟ್ಟದಾಗಿದ್ದು, ಸರ್ಕಾರದ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಹಾರಾಷ್ಟ್ರದ ಥಾಣೆ...

ಮತ ಕಳ್ಳತನ | ಮಾಜಿ ಚುನಾವಣಾ ಆಯುಕ್ತರ ಟ್ರೋಲ್ ಮೀಮ್ ವೈರಲ್

2024ರ ಲೋಕಸಭಾ ಚುನಾವಣೆಯಲ್ಲಿ 70-100 ಕ್ಷೇತ್ರಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಅದರಲ್ಲೂ, ಬೆಂಗಳೂರಿನ ಮಹದೇವಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ...

‘ಬಾಡಿಗೆ ವೇಷದಲ್ಲಿ ಬೆತ್ತಲೆ ರಾಜ’; ಪುನೀತ್ ಪೋಸ್ಟರ್‌ಗೆ ಮುಖ ಅಂಟಿಸಿಕೊಂಡು ಟ್ರೋಲ್‌ ಆದ ಮೋದಿ

ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯ ಯಶಸ್ಸಿನ ಬೆನ್ನಲ್ಲೇ, ದೇಶಾದ್ಯಂತ ಬಿಜೆಪಿ 'ತಿರಂಗಾ ಯಾತ್ರೆ' ನಡೆಸುತ್ತಿದೆ. ಇಡೀ ಕಾರ್ಯಾಚರಣೆ ಯಶಸ್ಸನ್ನು ಮೋದಿಗೆ ನೀಡಲು, ಮೋದಿಯಿಂದಲೇ ಎಲ್ಲವೂ ಸಾಧ್ಯವೆಂದು ಬಿಜೆಪಿ ಪ್ರಚಾರ...

ಜನಪ್ರಿಯ

ಬಾಗಲಕೋಟೆ |ಯುವಜನೋತ್ಸವದಿಂದ ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಈ ದಿನ ಸಂಪಾದಕೀಯ | ಬಾಲಕ ಜಯ್ ಶಾ ಐಸಿಸಿ ಅಧ್ಯಕ್ಷ; ಭಾರತದ ಯುವಸಮೂಹ ನಿರ್ಲಕ್ಷ್ಯ

ಅಧಿಕಾರಸ್ಥರ ಮಕ್ಕಳು ಅರ್ಹತೆ ಇಲ್ಲದಿದ್ದರೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸುವುದು;...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...

 ‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’...

Tag: ಟ್ರೋಲ್