‘ನನಗೆ ಶಿಕ್ಷಿತರಿಗಿಂತ ಅಪರಾಧ, ರೆಡ್-ಲೈಟ್ ಪ್ರದೇಶಗಳಿಂದಲೇ ಹೆಚ್ಚು ಮತ ಸಿಕ್ಕಿದೆ: ನಿತಿನ್ ಗಡ್ಕರಿ ಹೇಳಿಕೆ ಟ್ರೋಲ್

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ನಿತಿನ್ ಗಡ್ಕರಿ ಅವರು ಚುನಾವಣೆಯಲ್ಲಿ ತಮಗೆ ಸಿಗುವ ಬೆಂಬಲ ಮತ್ತು ಮತಗಳ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ರಾಜಕೀಯ...

ಲಿಂಗತ್ವ ಅಲ್ಪಸಂಖ್ಯಾತರು ಹಕ್ಕುಗಳನ್ನು ಪ್ರಶ್ನಿಸಿದರೆ ಟ್ರೋಲ್‌: ಅವರಿಗೆ ಪ್ರತಿಭಟಿಸುವ ಹಕ್ಕಿಲ್ಲವೆ?

ಸಾಮಾಜಿಕ ಜಾಲತಾಣಗಳು ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಗಳಾಗಬೇಕೇ ಹೊರತು ದ್ವೇಷ, ತಾರತಮ್ಯ ಮತ್ತು ಅವಹೇಳನ ಹರಡುವ ಸಾಧನಗಳಾಗಬಾರದು. ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಟ್ರೋಲ್ ಕೇವಲ ಒಂದು ಸಮುದಾಯದ ವಿರುದ್ಧದ ದಾಳಿಯಲ್ಲ, ಸಮಾನತೆ, ಮಾನವೀಯತೆ...

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜೇಬಿನಲ್ಲಿ ‘ಈರುಳ್ಳಿ’ ಇಟ್ಟುಕೊಳ್ಳಿ: ಟ್ರೋಲಿಗರಿಗೆ ಆಹಾರವಾದ ಜ್ಯೋತಿರಾದಿತ್ಯ ಸಿಂಧಿಯಾ

ದೇಶದಲ್ಲಿ ಬಿಸಿಲಿನ ಬೇಗೆ ತೀವ್ರವಾಗಿ ಏರಿಕೆಯಾಗುತ್ತಿದೆ. ಜನರಿಗೆ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ. ಈ ನಡುವೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, "ಬಿಸಿಲಿನ ಬೇಗೆಯಿಂದ...

ಬಿಲ್‌ ಬಿದ್ದಿದ್ದೇ ತಡ, ಪ್ರೊಟೆಸ್ಟ್‌ಗಿಳಿದ ಬಿಜೆಪಿ ಮಹಿಳಾ ಎಂಪಿಗಳು: ಸಾಮಾಜಿಕ ಜಾಲತಾಣದಲ್ಲಿ ಭಾರಿ ಟ್ರೋಲ್

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಜಾರಿಗೆ ತರುವ ನೆಪದಲ್ಲಿ ಲೋಕಸಭಾ ಕ್ಷೇತ್ರಗಳನ್ನು ಹೆಚ್ಚಿಸುವ ಉದ್ದೇಶದ ಬಿಜೆಪಿಯ ಸಂವಿಧಾನ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಬಿದ್ದದ್ದೇ ತಡ ಬಿಜೆಪಿ ಮಹಿಳಾ ಸಂಸದರು ಶುಕ್ರವಾರ ಸಂಸತ್ ಭವನದ ಸಂಕೀರ್ಣದಲ್ಲಿ...

ಕಾಂಗ್ರೆಸ್ ವಿರುದ್ಧ ಸುಳ್ಳು ಸುದ್ದಿ; ಟ್ರೋಲ್‌ ಆದ ಅರ್ನಬ್ ಗೋಸ್ವಾಮಿ

ಟಿಆರ್‌ಪಿ ದಾಹ ಮತ್ತು ಕಾಂಗ್ರೆಸ್‌ ವಿರುದ್ಧದ ನಿರಂತರ ಸುದ್ದಿ ಮಾಡುತ್ತಿರುವ ಗೋದಿ ಮಾಧ್ಯಮಗಳು ನಾನಾ ಸುಳ್ಳು ಸುದ್ದಿಗಳನ್ನು ಪ್ರಕಟಿಸಿ, ಆಗಾಗ್ಗೆ ಮುಜುಗರಕ್ಕೆ ಒಳಗಾಗುತ್ತಲೇ ಇವೆ. ಅಂತಹದ್ದೇ ಸುಳ್ಳು ಸುದ್ದಿಯೊಂದನ್ನು ಕಾಂಗ್ರೆಸ್‌ ವಿರುದ್ಧ ಪ್ರಸಾರ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಟ್ರೋಲ್‌