ತುಘಲಕ್ ದರ್ಬಾರ್: ಬೆಂಗಳೂರಿನ ಯುಬಿ ಸಿಟಿ ಮಾಲ್‌ನಲ್ಲಿ ಪ್ರತಿ ಗಂಟೆಗೆ ₹1,000 ಪಾರ್ಕಿಂಗ್ ಶುಲ್ಕ

ಬೆಂಗಳೂರಿನ ಜನರು ಬಾಡಿಗೆ ದರ ಹೆಚ್ಚಳ, ನೀರಿನ ದರ ಹೆಚ್ಚಳ ಸೇರಿದಂತೆ ಪ್ರತಿಯೊಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಇದೀಗ, ಪಾರ್ಕಿಂಗ್‌ ಮಾಡುವ ಸ್ಥಳದ ದರಗಳೂ ಹೆಚ್ಚಳವಾಗುತ್ತಿವೆ. ಈ ನಡುವೆ, ವಿಜಯ್‌...

ಕ್ರಿಮಿನಲ್ ವ್ಯಕ್ತಿ ‘ರಾಮಭಕ್ತ’ನ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೇ? ಸಚಿವ ಗುಂಡೂರಾವ್

ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟ್ಕಾ, ಜೂಜಾಟ ಮುಂತಾದ 16 ಸಮಾಜಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಶ್ರೀಕಾಂತ್ ಪೂಜಾರಿ ಎಂಬಾತನ ಬಂಧನವನ್ನು ಬಿಜೆಪಿಯು ರಾಮಭಕ್ತ, ಕರಸೇವಕ ಎಂದು ಬಿಜೆಪಿ ಬಿಂಬಿಸುತ್ತಿದ್ದು, ರಾಜ್ಯಾದ್ಯಂತ...

ನಮ್ಮ ಯಾತ್ರಿ | ಒಕ್ಕೂಟಗಳ ಹಿತಾಸಕ್ತಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ

ಮೊಬೈಲ್‌ ಆ್ಯಪ್‌ ಆಧರಿತ ಕ್ಯಾಬ್‌ ಸೇವೆ ಒದಗಿಸುವ ಓಲಾ ಮತ್ತು ಉಬರ್‌ ಸಂಸ್ಥೆಗಳಿಗೆ ಸೆಡ್ಡು ಹೊಡೆಯಲು ಆಟೋ ಚಾಲಕರ ಒಕ್ಕೂಟದೊಂದಿಗೆ ‘ನಮ್ಮ ಯಾತ್ರಿ’ ಆ್ಯಪ್‌ ಅಭಿವೃದ್ದಿಪಡಿಸಲಾಗಿತ್ತು. ಆಟೋ ಚಾಲಕರಿಗೆ ನೆರವಾಗುವಂತೆ ಹಾಗೂ ಪ್ರಯಾಣಿಕರಿಗೆ...

ಗೊಂದಲಗಳಿಗೆ ತೆರೆ ಎಳೆದ ಸಿಎಂ: ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಧನ ಮಂಜೂರು

ಜಮ್ಮು ಕಾಶ್ಮೀರದ ರಜೌರಿಯಲ್ಲಿ ಪಾಕ್‌ ಮೂಲದ ಭಯೋತ್ಪಾದಕರ ಜತೆಗೆ ಗುಂಡಿನ ಕಾಳಗದಲ್ಲಿ ಮಡಿದ ಕರ್ನಾಟಕದ ವೀರ ಯೋಧ ಪ್ರಾಂಜಲ್‌ ಅವರ ಕುಟುಂಬಕ್ಕೆ ರೂ. 50,00,000 (ಐವತ್ತು ಲಕ್ಷ) ಪರಿಹಾರ ಧನವನ್ನು ಸಿಎಂ ಸಿದ್ದರಾಮಯ್ಯ...

ನಿತ್ಯದ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆ ಸರ್ಕಾರಕ್ಕೆ ಪಾವತಿಸಬೇಕು : ವ್ಯಕ್ತಿಯೊಬ್ಬರ ಅಳಲು, ಟ್ವೀಟ್‌ ವೈರಲ್

ಬೆಂಗಳೂರಿನ ವ್ಯಕ್ತಿಯೊಬ್ಬರು ತಾವು ನಿತ್ಯ ದುಡಿಯುವ ಆದಾಯದಲ್ಲಿ ಶೇ.50ಕ್ಕಿಂತ ಹೆಚ್ಚಿನ ತೆರಿಗೆಯನ್ನು ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ವೈರಲ್‌ ಆಗಿದ್ದು, ಹಲವರು ಕಮೆಂಟ್‌ ಮಾಡುತ್ತಿದ್ದಾರೆ. ಫ್ಲಿಪ್‌ಕಾರ್ಟ್‌ನ ವರ್ಗ ವ್ಯವಸ್ಥಾಪಕ ಸಂಚಿತ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಟ್ವೀಟ್‌