ಬೀದರ್‌ | ಪಟ್ಟದ್ದೇವರ ಸಮಾಜ ಸೇವೆ ಎಲ್ಲರಿಗೂ ಮಾದರಿ : ಸಚಿವ ಈಶ್ವರ ಖಂಡ್ರೆ

ಗಡಿ ಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನಿಸ್ವಾರ್ಥ ಭಾವದಿಂದ ಸಲ್ಲಿಸುತ್ತಿರುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಸಾಮಾಜಿಕ ಕೊಡುಗೆ ಅನನ್ಯ : ಶಿವಾನಂದ ಮೊಕ್ತೆದಾರ

ಬಸವತತ್ವ ಪ್ರಚಾರ, ಅನಾಥ ಮಕ್ಕಳ ಪಾಲನೆ ಹಾಗೂ ಶ್ರೀವಿಧಿ ದಾಸೋಹಿಯಂತೆ ಸದಾ ಸಮಾಜ ಪರಿವರ್ತನೆಗಾಗಿ ಶ್ರಮಿಸುತ್ತಿರುವ ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರ ಕೊಡುಗೆ ಅಪಾರವಾಗಿದೆ ಎಂದು ಔರಾದ ತಾಲೂಕಾ ಕಾರ್ಯನಿರತ ಪತ್ರಕರ್ತ...

ಬೀದರ್‌ | ಅಂಧಶ್ರದ್ಧೆ, ಮೌಢ್ಯ ನಿರ್ಮೂಲನೆಗೆ ಶರಣರು ರಕ್ತ ಹರಿಸಿದರು : ಬಸವಲಿಂಗ ಪಟ್ಟದ್ದೇವರು

12ನೆಯ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆ ಮತ್ತು ಅಂಧಶ್ರದ್ಧೆ, ಮೂಢನಂಬಿಕೆ ನಿರ್ಮೂಲನೆಗಾಗಿ ರಕ್ತ ಹರಿಸಿದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ...

ಬೀದರ್‌ | ಫೆ. 27 ಮತ್ತು 28 ರಂದು ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ. 27 ಮತ್ತು 28 ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ...

ಬೀದರ್‌ | ಜಿಲ್ಲಾ 21ನೇ ಕನ್ನಡ ಸಾಹಿತ್ಯ  ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಆಯ್ಕೆ

ಬೀದರ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬರುವ ಫೆ.3 ಮತ್ತು 4ನೇ ರಂದು ಆಯೋಜಿಸಲು ಉದ್ದೇಶಿಸಲಾಗಿದ್ದು, ಸ್ವಾಗತ ಸಮಿತಿಯ ಅಧ್ಯಕ್ಷರನ್ನಾಗಿ ಕರ್ನಾಟಕ ಸರಕಾರದ ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಬೀದರ ಜಿಲ್ಲಾ...

ಜನಪ್ರಿಯ

ಭಾರತದಲ್ಲಿ ʼಮಾಲಿನ್ಯʼ ಚುನಾವಣಾ ವಿಷಯವಾಗುತ್ತಿಲ್ಲ ಏಕೆ?

ಭಾರತದಲ್ಲಿ ವಾಯುಮಾಲಿನ್ಯವು ಅತ್ಯಂತ ಗಂಭೀರ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿಯಾಗಿ ಮಾರ್ಪಟ್ಟಿದ್ದರೂ, ಅದು...

ಜಮಖಂಡಿ |ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ: ಜಮಖಂಡಿ ತಾ.ಪಂ. ಅಧಿಕಾರಿ ಮನೆ, ಕಚೇರಿಗೆ ಲೋಕಾಯುಕ್ತ ದಾಳಿ

ಸರ್ಕಾರಿ ಅಧಿಕಾರಿಯೊಬ್ಬರು ಆದಾಯದ ಮೂಲಗಳಿಗೆ ಹೋಲಿಸಿದರೆ ಅಕ್ರಮವಾಗಿ ಹೆಚ್ಚಿನ ಪ್ರಮಾಣದ ಆಸ್ತಿ...

HDK ‘ಡಿನೋಟಿಫಿಕೇಶನ್’ ಪ್ರಕರಣ: ವಿಶೇಷ ಕೋರ್ಟ್‌ನಲ್ಲಿ ವಿರುದ್ಧ ಸಾಕ್ಷ್ಯ ನುಡಿದ ನಿವೃತ್ತ IASಗಳು

ಸುಮಾರು ಎರಡು ದಶಕಗಳಷ್ಟು ಹಳೆಯದಾದ ಭೂ ಡಿನೋಟಿಫಿಕೇಶನ್ ಭ್ರಷ್ಟಾಚಾರ ಪ್ರಕರಣದಲ್ಲಿ ಮಹತ್ವದ...

ಹಾವೇರಿ | ರಾಷ್ಟ್ರೀಯ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌ ಗೆ ಅಂಗವಿಕಲೆ ಗಿರಿಜಾ ಹೆಚ್ ಆಯ್ಕೆ

ರಾಷ್ಟ್ರೀಯ ಮಟ್ಟದ ಪ್ರಥಮ ವೀಲ್‌ಚೇರ್ ಪಿಕಲ್‌ಬಾಲ್ ಚಾಂಪಿಯನ್‌ಶಿಪ್‌–2026ರಲ್ಲಿ ಕರ್ನಾಟಕ ರಾಜ್ಯ ತಂಡವನ್ನು...

Tag: ಡಾ ಬಸವಲಿಂಗ ಪಟ್ಟದ್ದೇವರು