ದಾವಣಗೆರೆ | ಸಂವಿಧಾನ ಪೀಠಿಕೆ ಮೇಲೆ ಖಾಸಗಿ ಪ್ಲೆಕ್ಸ್‌; ಕ್ರಮಕ್ಕೆ ದಸಂಸ ಒತ್ತಾಯ

ದಾವಣಗೆರೆಯಲ್ಲಿ ಜಿಲ್ಲಾಡಳಿತದ ಅಂಬೇಡ್ಕರ್, ಗಾಂಧಿ ಚಿತ್ರ ಹಾಗೂ ಸಂವಿಧಾನ ಪೀಠಿಕೆ ಇರುವ ಪ್ಲೆಕ್ಸ್ ಮೇಲೆ ಖಾಸಗಿ ಪ್ಲೆಕ್ಸ್ ಹಾಕಲಾಗಿದ್ದು, ಅವುಗಳನ್ನು ತೆರವುಗೊಳಿಸಿ, ಕ್ರಮ ಕೈಗೊಳ್ಳಬೇಕೆಂದು ದಸಂಸ ಆಗ್ರಹಿಸಿದೆ. 75ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾಡಳಿತ...

ಗದಗ | ಹಳ್ಳಿರಂಗ ಶಿಕ್ಷಣ ಸಂಸ್ಥೆಯಿಂದ 74ನೇ ಗಣರಾಜ್ಯೋತ್ಸವ ಆಚರಣೆ

ಶಾಲೆಯ ಮಕ್ಕಳು ನಮ್ಮ ದೇಶದ ಮಹಾನ್ ನಾಯಕರ ಉದಾತ್ತ ಚಿಂತನೆಗಳನ್ನು, ಅಖಂಡ ಭಾರತಕ್ಕೆ ಸುಭದ್ರವಾದ ಸಂವಿಧಾನ ಬರೆದುಕೊಟ್ಟ ಡಾ. ಬಿ ಆರ್ ಅಂಬೇಡ್ಕರ್‌ ಅವರ ದೇಶದ ಭವ್ಯ ಕನಸನ್ನು ನಾವೆಲ್ಲರೂ ಒಗ್ಗೂಡಿ ನನಸು...

ದಕ್ಷಿಣ ಕನ್ನಡ | ಜ.26ರಿಂದ ರಾಜ್ಯಾದ್ಯಂತ ಸಂವಿಧಾನ ಜಾಥಾ: ಸಚಿವ ಮಹಾದೇವಪ್ಪ

ಸಂವಿಧಾನದ 75ನೇ ವರ್ಷದ ಅಂಗವಾಗಿ ರಾಜ್ಯದಲ್ಲಿ ಜನವರಿ 26ರಿಂದ ಒಂದು ತಿಂಗಳ ಕಾಲ ಸಂವಿಧಾನ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ...

ಕೋಲಾರದ ನೆಲಕ್ಕೆ ವಿದಾಯ ಹೇಳಿದ ಕೋಟಿಗಾನಹಳ್ಳಿ ರಾಮಯ್ಯ

ಕೋಟಿಗಾನಹಳ್ಳಿ ರಾಮಯ್ಯ ಕರ್ನಾಟಕದ ಬಹುಮುಖ್ಯ ಸಾಂಸ್ಕೃತಿಕ ವ್ಯಕ್ತಿ. ಅವರು ದಲಿತ ಚಳವಳಿಯ ಆತ್ಮಸಾಕ್ಷಿಯಂತಿದ್ದವರು. ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ‘ಆದಿಮ’ವನ್ನು ಕಟ್ಟಿ ಬೆಳೆಸಿದವರು. ಅವರು ಹಲವು ವರ್ಷಗಳಿಂದ ‘ಆದಿಮ’ದಿಂದ ದೂರವಿದ್ದರು. ಕಾಂಗ್ರೆಸ್ ಶಾಸಕ ಕೊತ್ತೂರು...

ಸಂವಿಧಾನದಕ್ಕೆ ಬದ್ಧರಾಗೋಣ, ಮನುವಾದ ಹಿಮ್ಮೆಟ್ಟಿಸೋಣ: ಸಿದ್ದರಾಮಯ್ಯ

ನಾಡಿನ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನವೇ ಧರ್ಮಗ್ರಂಥವಾಗಲಿ. ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಬದುಕುವ ಮೂಲಕ ಮನುವಾದವನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, "ಅಂದು ಬಾಬಾ ಸಾಹೇಬ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಡಾ. ಬಿ ಆರ್‌ ಅಂಬೇಡ್ಕರ್‌