ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ನಡೆದಿವೆ ಎನ್ನಲಾದ ಹಲವು ಅಕ್ರಮಗಳನ್ನು ಬಯಲಿಗೆಳೆದ ವ್ಯಕ್ತಿಯ ಮೇಲೆ ಕಾರು ಹರಿಸಿ, ಕೊಲೆ ಮಾಡಿದ ಆರೋಪದ ಮೇಲೆ ಡಿಎಂಕೆ ನಾಯಕ ವಿನಯಾಗಂ ಪಳನಿಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ...
ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ್ದ ವಿದ್ಯಾರ್ಥಿಯೊಬ್ಬ ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರಿಂದ ಪ್ರಶಸ್ತಿ ಪದಕ ಪಡೆಯಲು ನಿರಾಕರಿಸಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈನಲ್ಲಿ ನಡೆದಿದೆ.
ಪುದುಕೊಟ್ಟೈನಲ್ಲಿ 51ನೇ ರಾಜ್ಯ ಶೂಟಿಂಗ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ತಮಿಳುನಾಡು...
ತಮಿಳುನಾಡಿನ ಕಡಲೂರಿನಲ್ಲಿ ಸಂಭವಿಸಿದ ಶಾಲಾ ವ್ಯಾನ್ ಅಪಘಾತಕ್ಕೆ ತಮಿಳು ಭಾಷೆ ಬರದಿರುವುದೇ ಕಾರಣವಾಗಿರಬಹುದು ಎಂದು ಡಿಎಂಕೆಯ ಹಿರಿಯ ನಾಯಕ ಟಿಕೆಎಸ್ ಎಳಂಗೋವನ್ ಮಂಗಳವಾರ ಆರೋಪಿಸಿದ್ದಾರೆ. "ರೈಲ್ವೆ ಕ್ರಾಸಿಂಗ್ನಲ್ಲಿದ್ದ ಗೇಟ್ಕೀಪರ್ ತಮಿಳು ಭಾಷಿಕರಲ್ಲ, ಸರಿಯಾಗಿ...
ಐದು ವರ್ಷಗಳಲ್ಲಿ ತನ್ನ ಪ್ರಭಾವ ಇನ್ನಷ್ಟು ವಿಸ್ತರಿಸಿಕೊಂಡಿರುವ ವಿಶ್ವಾಸ ಬಿಜೆಪಿಯದ್ದು. ಅದಕ್ಕಾಗಿ ಎಐಎಡಿಎಂಕೆ ನೇತೃತ್ವ ಮುಖ್ಯ. ಮುಂದೊಂದು ದಿನ ಎಐಎಡಿಎಂಕೆಯನ್ನು ಬದಿಗೆ ತಳ್ಳಿ, ಬಿಜೆಪಿ ಮೇಲೇರಲೂ ಬಹುದು. ಅಷ್ಟಕ್ಕೂ ಪ್ರಭಾವ ವಿಸ್ತಾರಕ್ಕಾಗಿಯೇ ಅಲ್ಲವೇ...
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ 'ವಕ್ಫ್ (ತಿದ್ದುಪಡಿ) ಮಸೂದೆ-2024'ಅನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಹೇಳಿದೆ.
ಮುಸ್ಲಿಂ ಸಮುದಾಯದ ವಕ್ಫ್ ಆಸ್ತಿಯನ್ನು ಕಸಿದುಕೊಳ್ಳುವ, ನಿಯಂತ್ರಣ ಸಾಧಿಸಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ 'ವಕ್ಫ್...