ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್ ಜಿಗಣೆ, ಇನ್ನೆಂದೂ ನಂಬಲ್ಲ: ಉದಯನಿಧಿ ಸ್ಟ್ಯಾಲಿನ್

ಡಿಎಂಕೆ ಬೆನ್ನಿಗೆ ಇರಿದ ಕಾಂಗ್ರೆಸ್‌ನವರು 'ಜಿಗಣೆಗಳು', ಇನ್ಮುಂದೆ ಯಾವುದೇ ಕಾರಣಕ್ಕೂ ಅವರನ್ನು ನಂಬಬೇಡಿ ಎಂದು ಡಿಎಂಕೆ ಯುವ ಘಟಕದ ಮುಖ್ಯಸ್ಥ ಉದಯನಿಧಿ ಸ್ಟ್ಯಾಲಿನ್ ತಮ್ಮ ಪಕ್ಷದ ಸದಸ್ಯರಿಗೆ ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಡಿಎಂಕೆ ಯುವ...

ಜೋಸೆಫ್ ವಿಜಯ್ ಸಿಎಂ ಆಗಿದ್ದನ್ನು ನೋಡಿ ಅಸೂಯೆ ಪಡುವಷ್ಟು ಕೀಳುಮಟ್ಟದ ವ್ಯಕ್ತಿ ನಾನಲ್ಲ: ರಜನಿಕಾಂತ್

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋಲು ಕಂಡ ಎರಡು ದಿನಗಳ ನಂತರ ಸೂಪರ್ ಸ್ಟಾರ್ ರಜನಿಕಾಂತ್, ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂಕೆ ಸ್ಟ್ಯಾಲಿನ್ ಅವರನ್ನು ಚೆನ್ನೈನ ನಿವಾಸದಲ್ಲಿ ಭೇಟಿಯಾಗಿದ್ದರು....

ಕಾಲಮಾನ | ತಮಿಳುನಾಡು ವಿಧಾನಸಭೆಯ ಚುನಾವಣೆಯ ಕುತೂಹಲಕಾರಿ ಫಲಿತಾಂಶದ ಸುತ್ತಮುತ್ತ…

ಈ ಚುನಾವಣೆಯ ಫಲಿತಾಂಶದ ಹಿಂದೆ ತಮಿಳುನಾಡಿನ ಯುವಜನರು ಹಾಗೂ ಅವರ ಪ್ರಭಾವದಿಂದ ಅವರ ಕುಟುಂಬದವರು, ಬಳಗದವರು ಭಾವನಾತ್ಮಕವಾಗಿ ಸ್ಪಂದಿಸಿದ ಪರಿಣಾಮ ಕೆಲಸ ಮಾಡಿರುವ ಸಾಧ್ಯತೆಗಳು ಢಾಳಾಗಿರುವುದರಿಂದ ಇದನ್ನು ʼಸಿದ್ಧಾಂತೋತ್ತರ ಚುನಾವಣೆ ʼಎಂದು ವರ್ಣಿಸಬಹುದೇ? ಇತ್ತೀಚೆಗೆ...

ತಮಿಳುನಾಡು | ವಿಜಯ್‌ ಸರ್ಕಾರಕ್ಕೆ AIADMK ಬಂಡಾಯ ಬಣ ಬೆಂಬಲ; ಮೋದಿ-ಶಾ ಕುತಂತ್ರವೇ?

ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ವಿಜಯ್ ಅವರು ತಮ್ಮ (ಟಿವಿಕೆ) 107 ಶಾಸಕರು, ಕಾಂಗ್ರೆಸ್ (5), ಐಯುಎಂಎಲ್ (2), ವಿಸಿಕೆ (2), ಎಡ ಪಕ್ಷಗಳ (4) ಬೆಂಬಲದೊಂದಿಗೆ ಸರ್ಕಾರ ರಚಿಸಲು...

ಬೆಳ್ಳಿತೆರೆಯಿಂದ ವಿಧಾನಸಭೆಗೆ ಆಪ್ತ ಗೆಳೆಯರು: ಸಿಎಂ ವಿಜಯ್‌ಗೆ ವಿಪಕ್ಷ ನಾಯಕ ಉದಯನಿಧಿ ಮುಖಾಮುಖಿ

ತಮಿಳುನಾಡು ವಿಧಾನಸಭೆಯು ವಿಜಯ್ ಮತ್ತು ಉದಯನಿಧಿ ಸ್ಟ್ಯಾಲಿನ್ ಅವರ ಈ ಹೊಸ ಪಯಣದ ಮೂಲಕ ರಾಷ್ಟ್ರಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ಇಬ್ಬರ ಕಾರ್ಯವೈಖರಿ ಕೇವಲ ಅವರ ವೈಯಕ್ತಿಕ ರಾಜಕೀಯ ಭವಿಷ್ಯವನ್ನಷ್ಟೇ ಅಲ್ಲ,...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಡಿಎಂಕೆ