ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇದೀಗ ನಾಪತ್ತೆಯಾಗಿರುವ 17 ಮಂದಿಯ DNA ಹೊಂದಾಣಿಕೆ ಪ್ರಕ್ರಿಯೆ ಆರಂಭಿಸಿದೆ.
ಎಸ್ಐಟಿ...
ದೊಡ್ಡ ಕುಟುಂಬವೊಂದನ್ನು ಹೊಂದಬೇಕೆಂಬ ಆಸೆಯಿಂದ ಐವಿಎಫ್ (ಇನ್-ವಿಟ್ರೋ ಫರ್ಟಿಲೈಸೇಶನ್) ತಂತ್ರಜ್ಞಾನದ ಮೊರೆ ಹೋಗಿದ್ದ ದೆಹಲಿಯ ದಂಪತಿಗಳು ಈಗ ಆಸ್ಪತ್ರೆ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದಾರೆ. ‘ತಾವು ಹೆತ್ತ ಮಕ್ಕಳು ತಮಗೆ ಹುಟ್ಟಿದವರೇ ಅಲ್ಲ....
ಮಾತನಾಡದ ಹಾಗೂ ಕಿವಿ ಕೇಳಿಸಿಕೊಳ್ಳಲಾಗದ ತನ್ನ 20 ವರ್ಷದ ವಿಕಲಚೇತನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರವೆಸಗಿ, ಆಕೆ ಗರ್ಭಿಣಿಯಾಗಲು ಕಾರಣವಾದ ಅಮಾನವೀಯ ಘಟನೆಯೊಂದು ಮುಂಬೈನ ಕಫ್ ಪರೇಡ್ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ....
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್ 4ರಂದು ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ, ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. 2,200 ಪುಟಗಳ ದೋಷಾರೋಪ ಪಟ್ಟಿ ಸಿದ್ಧವಾಗಿದೆ.
ಕಾಲ್ತುಳಿತದಿಂದಾಗಿ...
ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ. ರಾವ್ ನಿಂದ ಅತ್ಯಾಚಾರ, ವಂಚನೆಗೆ ಒಳಗಾದ ಸಹಪಾಠಿ ವಿದ್ಯಾರ್ಥಿನಿ ಜನ್ಮ ನೀಡಿರುವ ಮಗುವಿನ ಡಿಎನ್ಎ ಪರೀಕ್ಷೆ ನಡೆಸಲು ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ.
ಮಂಗಳವಾರ ಪುತ್ತೂರಿನ ನ್ಯಾಯಾಲಯದಲ್ಲಿ ಡಿಎನ್ಎ...