ಚಿಕ್ಕಮಗಳೂರು l ಇಂದು ಎಲ್ಲಾ ತಾಲೂಕು ಕಚೇರಿಗಳ ಮುಂದೆ ಬೃಹತ್ ಪ್ರತಿಭಟನೆ – ಆಶಾ ಸಂತೋಷ್

ದಲಿತರ ಭೂಮಿ ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಪ್ರತಿಭಟನಾ ಧರಣಿಯನ್ನು ದಸಂಸ (ಅಂಬೇಡ್ಕರ್ ವಾದ ) ವತಿಯಿಂದ ಶುಕ್ರವಾರ ರಾಜ್ಯದ್ಯಂತ ಪ್ರತಿಭಟನೆ ನಡೆಸಲು ಕರೆ ಕೊಡಲಾಗಿದೆ. ಹಾಗೆಯೇ, ಚಿಕ್ಕಮಗಳೂರು, ಮೂಡಿಗೆರೆ, ಕಳಸ ಭಾಗದಲ್ಲಿ ಪ್ರತಿಭಟನಾ...

ಚಿತ್ರದುರ್ಗ | ವಾಗ್ದಾನ ಮರೆತ ಪ್ರಧಾನಿ ಮೋದಿ, ಭದ್ರಾ ಮೇಲ್ದಂಡೆ ಹಣಬಿಡುಗಡೆ ಮಾಡಿಸಲು ಸಂಸದರಿಗೆ ರೈತಸಂಘ, ಡಿಎಸ್ಎಸ್ ಆಗ್ರಹ.

ಪ್ರಧಾನಿ ಮೋದಿ ಕಳೆದ 2 ವರ್ಷಗಳ ಹಿಂದೆ ಚುನಾವಣೆಯಲ್ಲಿ ಚಿತ್ರದುರ್ಗಕ್ಕೆ ಬಂದಾಗಜಿಲ್ಲೆಯ ಜನರ, ರೈತರ ಕನಸಾದ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಅನುದಾನ, ರಾಷ್ಟ್ರೀಯ ಯೋಜನೆಯೆಂದು ಘೋಷಿಸುತ್ತೇವೆಂದು ಜಿಲ್ಲೆಯ ಜನರಿಗೆ ವಾಗ್ದಾನ...

ವಿಜಯಪುರ | ಚಿಟ್ ಫಂಡ್ ಕಂಪೆನಿ ವಂಚನೆ; ಸಂತ್ರಸ್ತ ಠೇವಣಿದಾರರ ಹೋರಾಟಕ್ಕೆ ಡಿಎಸ್ಎಸ್ ಬೆಂಬಲ

ರಾಜ್ಯದಲ್ಲಿ ಹಾಗೂ ದೇಶದಲ್ಲಿ ಸಾರ್ವಜನಿಕರು ಸಾವಿರಾರು ಕೋಟಿ ರೂಪಾಯಿ ಚಿಟ್ ಫಂಡ್ ಕಂಪೆನಿಗಳಲ್ಲಿ ಹೂಡಿರುವ ಹಣವನ್ನು ಸಾರ್ವಜನಿಕರಿಗೆ ಮರಳಿಸಲು ಹಾಗೂ ವಂಚನೆ ಸಂತ್ರಸ್ತ ಠೇವಣಿದಾರರ ಕುಟುಂಬ ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ...

ಜನಪ್ರಿಯ

ಬಿಜೆಪಿ ಶಾಸಕನ ಸಂಬಂಧಿ ಕಾರು ಡಿಕ್ಕಿ: ರ‍್ಯಾಪಿಡೋ ಪ್ರಯಾಣಿಕ ಸಾವು; ತನಿಖೆ ಬಗ್ಗೆ ಅನುಮಾನ!

ಬುಧವಾರ ಬೆಳಿಗ್ಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ವೇಗವಾಗಿ ಬಂದ ರೇಂಜ್ ರೋವರ್ ಕಾರೊಂದು...

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

Tag: ಡಿಎಸ್ಎಸ್