ಸಾಲುಸಾಲು ಸವಾಲು ಗೆಲ್ಲಲು ‘ಇಮೇಜ್’ ಬದಲಾಯಿಸಿಕೊಳ್ಳಬಲ್ಲರೆ ‘ಡಿಕೆಶಿ’?

ಶಾಸಕರ ಅಸಮಾಧಾನ ಉಂಟಾಗಲೆಂದೇ ಕಾಯುತ್ತಿರುವ ಬಿಜೆಪಿಯ ಹಿಂಬದಿ ರಾಜಕಾರಣವನ್ನೂ ಡಿಕೆಶಿ ಗಂಭೀರವಾಗಿ ಗಮನಿಸಬೇಕಾಗುತ್ತದೆ. ಬಂಡಾಯಗಾರರು ಹೆಚ್ಚಾದರೆ, ಸರ್ಕಾರಗಳನ್ನು ಉರುಳಿಸುವ ದುಷ್ಟ ಕೆಲಸಗಳನ್ನು ಮಾಡಬಲ್ಲ ಶಕ್ತಿ ಬಿಜೆಪಿಗಿದೆ. ಈ ಅಪಾಯದ ತೂಗುಗತ್ತಿ ಡಿಕೆಶಿ ಅವರ...

ಬೆಂಗಳೂರು | ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನಗಳ ಎ-ಖಾತಾ ಪರಿವರ್ತನೆಗೆ ಡಿಸಿಎಂ ಚಾಲನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಹಾಗೂ ಹೊಸ ನಿವೇಶನಗಳಿಗೂ ಎ-ಖಾತಾ ಲಭ್ಯವಾಗುವಂತೆ ಹೊಸದಾಗಿ ಜಾರಿಗೊಳಿಸಿರುವ ಆನ್‌ಲೈನ್ ವ್ಯವಸ್ಥೆಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ...

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ತಿಳಿದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

"ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ತೀರ್ಮಾನಿಸುತ್ತಾರೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ...

ಈ ದಿನ ಸಂಪಾದಕೀಯ | ಕಾಲವೆಂಬ ಗಾಲಿಯಡಿ ಡಿ.ಕೆ.ಶಿ.; ಏಳುವರೇ, ಬೀಳುವರೇ?

ರಾಜಕಾರಣದ ಶುರುವಾತಿನಲ್ಲಿ ಬಂಗಾರಪ್ಪ ಮಂತ್ರಿಮಂಡಲದ ಜೈಲುಮಂತ್ರಿಯಾಗಿದ್ದರು ಶಿವಕುಮಾರ್. ಅದಕ್ಕೆ ಮುನ್ನ ರಾಜ್ಯದ ಕತ್ತಲು ಜಗತ್ತನ್ನು ಆಳಿದ್ದವರ ಜೊತೆ ಸಲುಗೆ ಹೊಂದಿದ್ದವರು. ಬಂಡೆ ಎಂಬ ಅಭಿದಾನ ಪಡೆದ ಅವರನ್ನು ಒರಟು ನಾಯಕನ ವರ್ಚಸ್ಸು ನೆರಳಿನಂತೆ...

ನವೆಂಬರ್‌ ವೇಳೆಗೆ ಡಿಕೆಶಿ ಸಿಎಂ ಆಗ್ತಾರೆ: ಮಾಜಿ ಸಚಿವ ಜನಾರ್ಧನ ರೆಡ್ಡಿ

ಇದೇ ವರ್ಷ ನವೆಂಬರ್‌ ತಿಂಗಳ ಒಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕುರ್ಚಿ ಬಿಟ್ಟು ಕೊಡಲಿದ್ದಾರೆ. ಇಲ್ಲದಿದ್ದರೆ ಡಿಕೆಶಿಯವರು ಬಲವಂತವಾಗಿ ಕುರ್ಚಿ ಕಸಿದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಗಾಲಿ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಡಿಕೆಶಿ