ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಕೇವಲ ಎರಡೂವರೆ ತಿಂಗಳಾಗಿದೆ. ಆಗಲೇ ಅವರ ಆಡಳಿತ ವೈಖರಿಯನ್ನು ನಿಕಷಕ್ಕೊಡ್ಡುವುದು ಸೂಕ್ತವಲ್ಲವಾದರೂ, ಮುಖ್ಯಮಂತ್ರಿಯಾಗಿ ಮೊದಲ ಅಧಿವೇಶನದ ಅಧ್ವಾನವನ್ನು ಹೇಳಲೇಬೇಕಾಗಿದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಎರಡೂವರೆ ತಿಂಗಳಾಗಿದೆ. ಮುಂಗಾರು ಅಧಿವೇಶನ...
ರಾಜ್ಯ ವಿಧಾನಸಭೆಯ ಮಳೆಗಾಲದ ಅಧಿವೇಶನ ಆಗಸ್ಟ್ 13ರಿಂದ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ....
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ವಿಸ್ತೃತ ಸಚಿವ ಸಂಪುಟ ರಚನೆಯಾಗಿದೆ. ಆದರೆ, ಸಂಪುಟದಲ್ಲಿ ಒಬ್ಬರೂ ಮಹಿಳೆಯರಿಲ್ಲ. ಜೊತೆಗೆ, ಸುಮಾರು 8 ಜಿಲ್ಲೆಗಳಿಗೆ ಯಾವುದೇ ಪ್ರಾತಿನಿಧ್ಯವೂ ದೊರೆತಿಲ್ಲ. ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ದೊರೆಯದೇ...
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆಗೆ ಪಟ್ಟಿ ಅಂತಿಮಗೊಂಡಿದೆ. ಇಂದು (ಸೋಮವಾರ) ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದೆ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ....