ಬಿಜೆಪಿ ಇರೋ ಕಡೆ ಐಟಿ ರೇಡ್ ಆಗಲ್ಲ, ಏಕೆ : ಡಿಕೆ ಶಿವಕುಮಾರ್ ಪ್ರಶ್ನೆ

'ಐಟಿ ರೇಡ್ ನಡೆಯೋದೆ ರಾಜಕೀಯ ಉದ್ದೇಶಕ್ಕೆ' 'ಗುತ್ತಿಗೆದಾರರ ಸಂಘದ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ' ಐಟಿ ದಾಳಿ ಬಗ್ಗೆ ನನಗೆ ಇನ್ನು ಪೂರ್ಣ ಮಾಹಿತಿ ಸಿಕ್ಕಿಲ್ಲ. ಬಿಜೆಪಿಯವರು ಇರೋ ಕಡೆ ಎಂದಾದರೂ ಐಟಿ ದಾಳಿ...

ಕಾವೇರಿ ವಿವಾದ | ಡಿಕೆ ಶಿವಕುಮಾರ್ ಕಾಣೆಯಾಗಿದ್ದಾರೆ; ಪೋಸ್ಟರ್‌ ಹರಿಬಿಟ್ಟ ಬಿಜೆಪಿ

ತಮಿಳುನಾಡಿಗೆ ಬೇಕಾಬಿಟ್ಟಿಯಾಗಿ ನೀರು ಹರಿಬಿಟ್ಟು ಜಲಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಪತ್ತೆಯಾಗಿದ್ದಾರೆ. ಅವರನ್ನು ಕಾಂಗ್ರೆಸಿಗರು ಹುಡುಕಿಕೊಡಬೇಕು ಎಂದು ಬಿಜೆಪಿ ಪೋಸ್ಟರ್‌ ಬಿಡುಗಡೆ ಮಾಡಿದೆ.  ಟ್ವಿಟರ್‌ನಲ್ಲಿ ಕರ್ನಾಟಕ ಬಿಜೆಪಿ ಪೋಸ್ಟರ್‌ ಬಿಡುಗಡೆ ಮಾಡಿದ್ದು,...

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಮಪ್ಪ ಲಮಾಣಿ

ರಾಜ್ಯದಲ್ಲಿ ಇನ್ಮುಂದೆ ಬಿಜೆಪಿ ಧೂಳೀಪಟ ಆಗಲಿದೆ: ಲಮಾಣಿ ಕಾಂಗ್ರೆಸ್ ಸೇರಲು 42 ನಾಯಕರು ಅರ್ಜಿ ಹಾಕಿದ್ದಾರೆ: ಡಿಕೆಶಿ ಗದಗ ಜಿಲ್ಲೆಯ ಎಸ್ಸಿ ಮೀಸಲು ಕ್ಷೇತ್ರವಾದ ಶಿರಹಟ್ಟಿಯ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರು...

ರಾಮನಗರ | ಮೈತ್ರಿ ಸರ್ಕಾರ ಪತನಕ್ಕೆ ಡಿಕೆ ಶಿವಕುಮಾರ್​​​ ಕಾರಣ: ಎಚ್‌ಡಿಕೆ ಆರೋಪ

ಮೈತ್ರಿ ಸರ್ಕಾರ ಪತನವಾಗಿದ್ದೇ ಡಿ.ಕೆ ಶಿವಕುಮಾರ್ ಅವರಿಂದ. ನನ್ನ ಕೈಯನ್ನು ಮೇಲೆ ಎತ್ತಿ ಜೋಡೆತ್ತು ಎಂದಿದ್ದನ್ನು ಕೇಳಿ ಮೋಸ ಹೋದೆ. ನನ್ನನ್ನು ನಡುರಸ್ತೆಯಲ್ಲಿ ಕೈಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ...

ಜನರಿಗೆ ಯಾವುದೇ ಹೊಸ ಟ್ರಾಫಿಕ್​​ ಟ್ಯಾಕ್ಸ್ ಹಾಕುವುದಿಲ್ಲ: ಡಿಸಿಎಂ ಡಿಕೆ ಶಿವಕುಮಾರ್

ಗೊಂದಲಗಳಿಗೆ ತೆರೆ ಎಳೆದ ಡಿಸಿಎಂ ಡಿಕೆ ಶಿವಕುಮಾರ್‌ 'ವಾಹನ ಸವಾರರು ಸದ್ಯ ಇರುವ ಟ್ಯಾಕ್ಸ್ ಕಟ್ಟಬೇಕು'  ರಾಜಧಾನಿಯ ಸಂಚಾರ ದಟ್ಟಣೆ ಕಡಿಮೆ ಮಾಡಲು ಒಂಬತ್ತು ರಸ್ತೆಗಳ ಮೂಲಕ ರಾಜಧಾನಿಗೆ ಪ್ರವೇಶಿಸುವ ವಾಹನಗಳಿಗೆ ದಟ್ಟಣೆ...

ಜನಪ್ರಿಯ

ದೀಪತೂಣ್  ವಿವಾದ: ತಮಿಳುನಾಡು ಬಿಜೆಪಿ ಅಧ್ಯಕ್ಷ ನೈನಾರ್ ನಾಗೇಂದ್ರನ್, ಎಲ್. ಮುರುಗನ್ ಪೊಲೀಸ್ ವಶಕ್ಕೆ!

ಕಾರ್ತಿಕ ದೀಪೋತ್ಸವದ ಅಂಗವಾಗಿ ಮದುರೈನ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಸ್ತಂಭದ...

ಕೋಲಾರ | ಮನರೇಗಾ ಸಾಮಗ್ರಿ ಬಿಲ್ ಪಾವತಿಗೆ ಮದನಹಳ್ಳಿ ಮಹೇಶ್ ನೇತೃತ್ವದಲ್ಲಿ ಒತ್ತಾಯ: ₹107 ಕೋಟಿ ಬಿಡುಗಡೆಗೆ ಸಂಸದರಿಗೆ ಮನವಿ

ಕೇಂದ್ರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಮನರೇಗಾ)...

ಚಿಕ್ಕಮಗಳೂರು | ಮಾಜಿ ಸಚಿವ ಡಿ.ಎನ್‌. ಜೀವರಾಜ್: ಕ್ರಿಮಿನಲ್ ಪ್ರಕರಣ ಹೈಕೋರ್ಟ್ ರದ್ದುಪಡಿಸಿದೆ 

ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕರಣ...

ಚಿಕ್ಕಮಗಳೂರು | ಕಾಡಾನೆ ಸ್ಥಳಾಂತರವನ್ನು ತಕ್ಷಣ ನಿಲ್ಲಿಸಬೇಕು; CPI(ML) Red Star

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮಾರ್ಗವಾಗಿ...

Tag: ಡಿಕೆ ಶಿವಕುಮಾರ್‌