ರಾಯಚೂರು | ಹಳೆಯ ಡಿಡಿಪಿಐ ಕಚೇರಿಯಲ್ಲಿ ಬೆಂಕಿ ಅವಘಡ; ಹಳೆಯ ದಾಖಲೆ ಭಸ್ಮ

ನಗರದ ಹಳೆಯ ಡಿಡಿಪಿಐ‌ ಕಚೇರಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ವರ್ಷಗಳ ಹಳೆಯ ದಾಖಲೆಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. 10×10 ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಾಖಲೆ ಸುಟ್ಟಿದ ಹೊರತಾಗಿ...

ಶಿವಮೊಗ್ಗ | ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ರಾಧಾಕೃಷ್ಣನ್‌ಅವರ ಕೊಡುಗೆ ಅನನ್ಯ : ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ, ನೈತಿಕತೆ ಅಧಃಪತನಕ್ಕೆ ಇಳಿಯುತ್ತಿರುವ ಇಂದಿನ ಕಾಲಘಟ್ಟದಲ್ಲಿ ಭಾರತೀಯ ಶಿಕ್ಷಣ ವ್ಯವಸ್ಥೆಗೆ ಅಪ್ರತಿಮ ಕೊಡುಗೆ ನೀಡಿದ ಶಿಕ್ಷಕ, ದಾರ್ಶನಿಕ, ದೇಶದ ಮೊದಲ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನಾದರ್ಶಗಳು ಪ್ರಸ್ತುತವಾಗುತ್ತವೆ ಎಂದು...

ಕೊಡಗು | ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ : ನೂತನ ಡಿಡಿಪಿಐ ಬಸವರಾಜು

ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ‌ ಉಪ ನಿರ್ದೇಶಕರಾಗಿ (ಡಿಡಿಪಿಐ) ಬಸವರಾಜುರವರು ಸೋಮವಾರ ಅಧಿಕಾರ ಸ್ವೀಕರಿಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವುದಾಗಿ ಹೇಳಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ...

ಭದ್ರಾವತಿ | ಹೊಸ ಸಿದ್ದಾಪುರ ಶಾಲೆಯ ವಿದ್ಯಾರ್ಥಿಗಳಿಗೆ, ಪಠ್ಯ ಪುಸ್ತಕವಿಲ್ಲದೆ ಪರದಾಟ ; ಜಾಣ ಮೌನಕ್ಕೆ ಜಾರಿದ ಡಿಡಿಪಿಐ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸ ಸಿದ್ದಾಪುರದ GHPS ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಪುಸ್ತಕ ವಿತರಣೆಯಾಗಿರುವುದಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. 2025-2026 ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆಯಲ್ಲಿ 211 ವಿದ್ಯಾರ್ಥಿಗಳ ದಾಖಲಾತಿಯಾಗಿದ್ದು. ಕಳೆದ ವರ್ಷ...

ಶಿವಮೊಗ್ಗ | ಶಾಲಾ ಮಕ್ಕಳ ಸುರಕ್ಷತೆಗಾಗಿ ಸರ್ಕಾರದಿಂದ ಎಸ್​ಒಪಿ ಜಾರಿ ; ಶಿಕ್ಷಕರ ಕರ್ತವ್ಯಗಳೇನು ?

ಶಿವಮೊಗ್ಗ, ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ‌ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ...

ಜನಪ್ರಿಯ

ಪಿಎನ್‌ಬಿ ಹಗರಣ: ನೀರವ್ ಮೋದಿ ಸಹಚರ ಸಂದೀಪ್ ಮಿಸ್ತ್ರಿ UAEಯಿಂದ ಹಸ್ತಾಂತರ – ಮುಂಬೈನಲ್ಲಿ ಬಂಧನ

ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ (ಪಿಎನ್‌ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

Tag: ಡಿಡಿಪಿಐ