ಬೆಂಗಳೂರು ಕಾಲ್ತುಳಿತ | ಸರ್ಕಾರಕ್ಕೆ ಬಿಜೆಪಿ ಬಹಿರಂಗ ಪತ್ರ; ಸಿಎಂ, ಡಿಸಿಎಂ, ಎಚ್‌ಎಂ ರಾಜೀನಾಮೆಗೆ ಆಗ್ರಹ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರೇ ಎ1, ಎ2 ಹಾಗೂ ಎ3 ಆರೋಪಿಗಳು. ಅವರ ವೈಫಲ್ಯ...

ಹಾಸನ | ಕುಟುಂಬ ಸಮೇತ ಹಾಸನಾಂಬ ದೇವಿ ದರ್ಶನ ಪಡೆದ ಡಿಸಿಎಂ ಡಿ ಕೆ ಶಿವಕುಮಾರ್

"ರಾಜ್ಯದ ಜನರಿಗೆ ಸುಖ, ಶಾಂತಿ, ನೆಮ್ಮದಿಯನ್ನು ತಾಯಿ ನೀಡಲಿ ಎಂದು ಸರ್ಕಾರದ ಪರವಾಗಿ ಪ್ರಾರ್ಥನೆ ಸಲ್ಲಿಸಲು ತಾಯಿ ಹಾಸನಾಂಬ ದೇವಿಯ ದರ್ಶನಕ್ಕೆ ಬಂದಿದ್ದೇನೆ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕುಟುಂಬ...

ಈ ದಿನ ಸಂಪಾದಕೀಯ | ಹಳಿ ತಪ್ಪುತ್ತಿದೆಯೇ ರಾಜ್ಯ ಕಾಂಗ್ರೆಸ್ ಸರ್ಕಾರ?

ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಜೊತೆಗೆ ವಾಲ್ಮೀಕಿ ನಿಗಮದ ಅಕ್ರಮ ಮುಂಬರುವ ಮುಂಗಾರು ಅಧಿವೇಶನದಲ್ಲಿ ದನಿ ಎತ್ತರಿಸಿ ಸದ್ದು ಮಾಡಲು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿಗೆ ಸಿಕ್ಕ ಸುಲಭದ ಸರಕಾಗಿದೆ. ಅದಕ್ಕೆ...

ದಲಿತ ನಾಯಕರ ಮೂಲೆಗುಂಪು ಮಾಡುವಲ್ಲಿ ಸಿಎಂ, ಡಿಸಿಎಂ ಇಬ್ಬರದ್ದೂ ಒಂದೇ ನಿಲುವು: ಆರ್‌ ಅಶೋಕ್‌ ಟೀಕೆ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್‌ ಮಧ್ಯೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ದಲಿತ ನಾಯಕರನ್ನು ಮೂಲೆಗುಂಪು ಮಾಡುವ ವಿಷಯದಲ್ಲಿ ಮಾತ್ರ ಇಬ್ಬರದ್ದೂ ಒಂದೇ ನಿಲುವು, ಇಬ್ಬರದ್ದೂ ಒಂದೇ ಗುರಿ ಎಂದು ವಿಧಾನಸಭೆ...

ಹೈಕಮಾಂಡ್‌ಗೆ ದೂರು | ಕೆಎನ್ ರಾಜಣ್ಣ, ಸತೀಶ್​ ಜಾರಕಿಹೊಳಿರನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹ

ಸಹಕಾರ ಸಚಿವ ಕೆ ಎನ್ ರಾಜಣ್ಣ ಮತ್ತು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ಜನಪ್ರಿಯ

ತಮ್ಮದೇ ಸಚಿವರ ಫೋನ್ ಕದ್ದಾಲಿಸಿ, ಬಳಿಕ ನಮ್ಮನ್ನು ಗುರಿಯಾಗಿಸಿದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಕಾಂಗ್ರೆಸ್ ನಾಯಕರ ಫೋನ್‌ಗಳನ್ನು ಕದ್ದಾಲಿಸುತ್ತಿದೆ ಎಂದು...

ಬಂಗಾರಪೇಟೆ | ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷರಾಗಿ ಕಣ್ಣಿಂಬೆಲೆ ಜಿ. ಚಿನ್ನಪ್ಪ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಬಂಗಾರಪೇಟೆ ತಾಲೂಕು ಪ್ರಧಾನ ಕಾರ್ಯದರ್ಶಿಗಳಾಗಿ ದುಡಿಯುತ್ತಾ ಬಂದಿರುತ್ತಾರೆ,...

ದೇಶದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ, ಆದರೆ ಯೋಗ್ಯ ವೇತನವಿಲ್ಲ: ಮುಖ್ಯ ಆರ್ಥಿಕ ಸಲಹೆಗಾರ ಅನಂತ ನಾಗೇಶ್ವರನ್ ಆತಂಕ

ಕಂಪನಿಗಳ ಲಾಭ ಹೆಚ್ಚಳವಾಗುತ್ತಿದ್ದರೂ, ಉದ್ಯೋಗಿಗಳಿಗೆ ಸಿಗುತ್ತಿರುವ ವೇತನ ತೃಪ್ತಿಕರವಾಗಿಲ್ಲ ಎಂಬ ಸತ್ಯವನ್ನು...

ಅಂಕಿತಾ ಭಂಡಾರಿ ಪ್ರಕರಣ: ಅಪರಾಧಿ ಪುಲ್ಕಿತ್ ಆರ್ಯ ತಂದೆ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

Tag: ಡಿಸಿಎಂ