ಹಾಸನ | ಸಚಿವ ಎಚ್‌.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡಿದ್ದಾರೆ; ಡಿಸಿ ಲತಾ ಕುಮಾರಿ

ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಟ್ಸ್‌ಆಯಪ್‌ ಚಾಟ್‌ಗಳನ್ನು ಕೇಂದ್ರ ಸಚಿವರು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವ ಬದಲು, ರಾಜ್ಯ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಬಹುದಿತ್ತು. ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರು ತಮ್ಮ ವಿರುದ್ಧ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್....

ಹಾಸನ | ಜನರ ಸಮಸ್ಯೆ ಪರಿಹಾರ ಬಗ್ಗೆ ಡಿಸಿ ಪ್ರಕ್ರಿಯಿಸುತ್ತಿಲ್ಲ; ಶಾಸಕ ಹೆಚ್.ಡಿ ರೇವಣ್ಣ 

ಸುದ್ದಿಗೋಷ್ಠಿಯಲ್ಲಿ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, "ಜನರ ಸಮಸ್ಯೆಗಳ ಪರಿಹಾರಕ್ಕೆ ಬರೆದ ಪತ್ರಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಪ್ರತಿಕ್ರಿಯಿಸಿಲ್ಲ, ಇವರಿಗೇನು ಸ್ಪೆಷಲ್ ಕೋಡು ಇದೆಯೇ ಎಂದು ಡಿಸಿ ವಿರುದ್ಧ ದೂರಿದರು. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವ...

ಧಾರವಾಡ | ಅಂಗನವಾಡಿಗೆ ಡಿಸಿ, ಸಿಇಓ ದಿಢೀರ್ ಭೇಟಿ; ಇಲಾಖೆ ಯೋಜನೆಗಳ ಪರಿಶೀಲನೆ

ಧಾರವಾಡ ಮದಿಹಾಳ ನಗರದ ಸಿದ್ಧಾರೂಢ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ...

ದ.ಕ. | ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಲೈಸೆನ್ಸ್; ಅರ್ಜಿ ಆಹ್ವಾನ

2025ನೇ ಸಾಲಿನಲ್ಲಿ ದೀಪಾವಳಿ ಹಬ್ಬ ಹಾಗೂ ತುಳಸಿ ಪೂಜೆ ಪ್ರಯುಕ್ತ ಮೈದಾನದಲ್ಲಿ ಮತ್ತು ತೆರೆದ ಪ್ರದೇಶದಲ್ಲಿ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆಯನ್ನು ಕೋರಿ (ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಅರ್ಜಿ...

ಜನಪ್ರಿಯ

ರಾಯಚೂರು | ಮದರಸಾದಲ್ಲಿ ಬಾಲಕನಿಗೆ ಹಲ್ಲೆ; ಶಿಕ್ಷಕ ಬಂಧನ

ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಮದರಸಾ ದಾರುಲ್ ಹುಪ್ಪಾಜ್ ಶಾಲೆಯಲ್ಲಿ...

ಕಲಬುರಗಿ | ಬಿಸಿಎಂ ಹಾಸ್ಟೆಲ್‌ಗಳಲ್ಲಿ ಆಹಾರ ಕಲಬೆರಕೆ ಆರೋಪ; ವಾರ್ಡನ್‌ಗಳು, ಅಧಿಕಾರಿಗಳ ಅಮಾನತಿಗೆ ಆಗ್ರಹ

ಜೇವರ್ಗಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಎಂ ವಸತಿ...

ಕಲಬುರಗಿ | ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ...

ತುಮಕೂರು | ಜಾತಿ ಮೀರಿ ಮಾನವೀಯತೆ ಸಾರುವ ತತ್ವಪದಗಳು : ಎಚ್.ಎಸ್. ಶಿವಪ್ರಕಾಶ್

 ನಶ್ವರವಾದ ಈ ಜಗತ್ತಿನಲ್ಲಿ ಎಲ್ಲವೂ ಬದಲಾಗುತ್ತಲೇ ಇರುತ್ತವೆ. ಆದರೆ, ಈ ಬದಲಾವಣೆಗಳ...

Tag: ಡಿಸಿ