ಪ್ರಿಯಾಂಕ್ ಖರ್ಗೆ, ಡಿಸಿಗೆ ಅವಮಾನ; FIR ದಾಖಲಾದ ಬೆನ್ನಲ್ಲೇ ಕ್ಷಮೆ ಕೇಳಿದ ಬಿಜೆಪಿ ಶಾಸಕ

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಹಾಗೂ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಎನ್ ರವಿಕುಮಾರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಎಫ್‌ಐಆರ್ ದಾಖಲಾದ...

ರಾಯಚೂರು | ಮಾಕ್ ಡ್ರಿಲ್ ತಾತ್ಕಾಲಿಕ ಮುಂದೂಡಿಕೆ ; ಡಿಸಿ ನಿತೀಶ್ ಕೆ

ನಾಳೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿಯಲ್ಲಿ‌ ನಡೆಯಬೇಕಿದ್ದ ಮಾಕ್ ಡ್ರಿಲ್ ( ಅಣಕು ನಾಗರಿಕರ ರಕ್ಷಣಾ ಕಾರ್ಯಚರಣೆ) ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ರಾಯಚೂರಿನ‌ ಶಕ್ತಿನಗರದಲ್ಲಿ ವಿದ್ಯುತ್ ಶಾಖೋತ್ಪನ್ನ ಕೇಂದ್ರ ಹಾಗೂ ಯರಮರಸ್ ನಲ್ಲಿ...

IPL-2025 | RCB V/s DC- ಕೊಹ್ಲಿ V/s ರಾಹುಲ್- ಕುತೂಹಲದ ಕಣವಾಗಲಿರುವ ಚಿನ್ನಸ್ವಾಮಿ ಸ್ಟೇಡಿಯಂ

ಇಂದಿನ ಪಂದ್ಯವನ್ನು ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ಶುರುವಾಗಿದ್ದು, ಬಹುತೇಕರು ಆರ್‌ಸಿಬಿ ತಂಡವನ್ನು ಗೆಲ್ಲುವ ಹಾಟ್‌ ಫೆವರಿಟ್‌ ಎಂದಿದ್ದಾರೆ... ಏಕೆ? ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಆರ್‌ಸಿಬಿ ಮತ್ತು ಡಿಸಿ ತಂಡಗಳ ನಡುವೆ...

ಬಾಗಲಕೋಟೆ | ನರೇಗಾ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯ

ನರೇಗಾ ಕೂಲಿ ವಿಳಂಬವನ್ನು ಖಂಡಿಸಿ ಹಾಗೂ ನರೇಗಾ ಸಮರ್ಪಕ ಅನುಷ್ಠಾನಕ್ಕಾಗಿ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಸಂಯೋಜಕ ಶಂಕರ ಹೂಗಾರ ಮಾತನಾಡಿ, "ಜಿಲ್ಲೆಯ...

ರಾಯಚೂರು | ರಕ್ತಸ್ರಾವದಿಂದ ಬಾಣಂತಿ ಸಾವು; ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಸಿ ಭೇಟಿ

ರಾಯಚೂರು ತಾಲೂಕಿನ ರಬ್ಬಣಕಲ್ ಗ್ರಾಮದಲ್ಲಿ ಶುಕ್ರವಾರ ರಕ್ತಸ್ರಾವದಿಂದ ಬಾಣಂತಿ ಮೃತಪಟ್ಟಿದ್ದ ಬಗ್ಗೆ ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ನಿತೀಶ್ ಕೆ ಅವರು ಸೋಮವಾರ ಮಟಮಾರಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ,...

ಜನಪ್ರಿಯ

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

ಬೀದರ್‌ | ನಮ್ಮ ನಾಡಿನ ಸಂಸ್ಕೃತಿಯ ತಾಯಿಬೇರು ಜಾನಪದ: ಹಾವಗಿರಾವ ಮೈಲಾರೆ

ಜಾನಪದವು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ನೆಲಮೂಲದ ಬದುಕಿನ ಪ್ರತಿಬಿಂಬವಾಗಿದೆ....

Tag: ಡಿಸಿ