ಸಂಕಷ್ಟ ಸಮಯದಲ್ಲಾದರೂ ಕೇಂದ್ರ ಸರ್ಕಾರ ನೆರವು ನೀಡುತ್ತದೆಂಬ ನಿರೀಕ್ಷೆ ಇದೆ: ಸಿಎಂ ಡಿ.ಕೆ ಶಿವಕುಮಾರ್

"ಬರ ಪರಿಸ್ಥಿತಿಯಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈ ಸಂಕಷ್ಟ ಸಮಯದಲ್ಲಾದರೂ ಕೇಂದ್ರ ಸರ್ಕಾರ ನೆರವು ನೀಡುತ್ತದೆಂಬ ನಿರೀಕ್ಷೆ ಇದೆ" ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ನೆಹರೂ ತಾರಾಲಯದ ರಾಷ್ಟ್ರೀಯ...

ರಾಜ್ಯದಲ್ಲಿ ತೀವ್ರ ಬರಗಾಲ: ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಗಾಲದ ಪರಿಸ್ಥಿತಿ ಮತ್ತು ಮುಂಗಾರು ಮಳೆಯ ಕೊರತೆಯನ್ನು ಎದುರಿಸಲು ಕೈಗೊಳ್ಳಬೇಕಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ವಿಧಾನಸೌಧದಲ್ಲಿ ತುರ್ತು ಸಚಿವ ಸಂಪುಟ...

ಬಿಡಿಎ- ಬೆಂಗಳೂರಿನ ಗಣಿ; ಅಧಿಕಾರ ರಾಜಕಾರಣದ ಕಾಮಧೇನು!

ಬೆಂಗಳೂರು ಕೇವಲ ಒಂದು ನಗರ ಮಾತ್ರವಲ್ಲ, ಕರ್ನಾಟಕದ ಆರ್ಥಿಕ ಜೀವನಾಡಿ ಕೂಡ. ರಾಜ್ಯದ ಜಿಡಿಪಿಯ ಸಿಂಹಪಾಲು ಬೆಂಗಳೂರಿನದ್ದೇ ಆಗಿದೆ. ಆದ್ದರಿಂದಲೇ, ಕರ್ನಾಟಕ ರಾಜಕಾರಣದಲ್ಲಿ ಅಲಿಖಿತ ನಿಯಮವೊಂದು ಚಾಲ್ತಿಯಲ್ಲಿದೆ; ‘ಯಾರೇ ಅಧಿಕಾರಕ್ಕೆ ಬಂದರೂ, ಯಾವ...

ಅಧಿಕಾರ ಹಸ್ತಾಂತರ ಚರಿತ್ರೆ: ಸಿದ್ದರಾಮಯ್ಯ ಬಿಟ್ಟು ಹೋದ ಆ ಮುತ್ಸದ್ದಿತನ… (ಭಾಗ-1)

ಕುರ್ಚಿ ಬಿಡುವ ಕೊನೆಯ ದಿನ ಸಿದ್ದರಾಮಯ್ಯನವರ ಮುಖದಲ್ಲಿ ಯಾವುದೇ ದುಗಡ ಇರಲಿಲ್ಲ. ನಾಟಕೀಯತೆಯೂ ಇರಲಿಲ್ಲ. ಸಹಜವಾಗಿ ಕಂಗೊಳಿಸುತ್ತಿದ್ದರು. ಮಾಗಿದ ರಾಜಕಾರಣಿಯಷ್ಟೇ ಅವರಲ್ಲಿ ಕಾಣುತ್ತಿದ್ದರು. ರಾಜೀನಾಮೆ ಕೊಟ್ಟು ಬಂದ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿದ...

ಕರ್ನಾಟಕ ರಾಜಕಾರಣ | ಲೋಕಸಭೆ ಸಮರಕ್ಕೆ ರಾಹುಲ್ ಗಾಂಧಿ ಹೊಸ ಕಾರ್ಯತಂತ್ರ ಸಿದ್ಧಗೊಳಿಸುತ್ತಿದ್ದಾರೆಯೇ?

ಕರ್ನಾಟಕದಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಹೈಕಮಾಂಡ್ ಅತ್ಯಂತ ಚಾಣಾಕ್ಷತನದಿಂದ ನಾಯಕತ್ವ ಬದಲಾವಣೆಯನ್ನು ಯಶಸ್ವಿಗೊಳಿಸಿದೆ. ರಾಹುಲ್ ಗಾಂಧಿಯವರ ಪ್ರತಿಯೊಂದು ನಿರ್ಧಾರಗಳ ಹಿಂದೆ ಮುಂದಿನ 2029ರ ಲೋಕಸಭಾ ಚುನಾವಣೆ ಹಾಗೂ ಅದಕ್ಕೂ ಮುನ್ನ ನಡೆಯಲಿರುವ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಡಿ.ಕೆ ಶಿವಕುಮಾರ್