ಬಿಡದಿ ಟೌನ್‌ಶಿಪ್: ‘ಲ್ಯಾಂಡ್ ಮಾಫಿಯಾ’ಕ್ಕೆ ಬಗ್ಗದ ರೈತರು

ರೈತರ ಪ್ರಬಲ ಪ್ರತಿರೋಧದಿಂದಾಗಿ ಸರ್ಕಾರ ಅಂದು ಮುಂದೆ ಹೆಜ್ಜೆ ಇಡಲು ಆಗಲಿಲ್ಲ ಎಂಬುದು ನಿಜ. ಆದರೆ ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಿರುವ ಈ ಭೂಮಿಯ ಮೇಲೆ ಸರ್ಕಾರ ಮತ್ತು ಭೂ ಮಾಫಿಯಾಗಳ ಕಣ್ಣು ಇದ್ದೇ...

ಮುಖ್ಯಮಂತ್ರಿ ಆಗಲು ಆತುರವಿಲ್ಲ: ಡಿ.ಕೆ ಶಿವಕುಮಾರ್

ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿಗಳು ಮತ್ತೆ ಮುನ್ನೆಲೆಗೆ ಬಂದಿವೆ. ಮಾಧ್ಯಮಗಳು ನಾಯಕತ್ವ ಬದಲಾವಣೆ ಬಗ್ಗೆ ನಿರಂತರ ಸುದ್ದಿ ಮಾಡುತ್ತಿವೆ. ವರದಿ, ಗೊಂದಲ, ವದಂತಿಗಳಿಗೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, 'ಮುಖ್ಯಮಂತ್ರಿ ಆಗಲು...

‘ಬಿಗ್‌ ಬಾಸ್‌’ ಮನೆ ಪುನರಾರಂಭ: ಕಳೆದ 24 ಗಂಟೆಯಲ್ಲಿ ಅಂಥದ್ದು ಏನಾಯ್ತು?

ಕನ್ನಡದ ರಿಯಾಲಿಟಿ ಶೋ 'ಬಿಗ್‌ ಬಾಸ್‌' ಸೀಸನ್-12ರ ಮನೆಗೆ ಮಂಗಳವಾರ ಅಧಿಕಾರಿಗಳು ಬೀಗ ಜಡಿದು ಹೋಗಿದ್ದರು. ಬೀಗ ಹಾಕಿದ ಕೇವಲ 24 ಗಂಟೆಗಳ ಒಳಗೆ ಬಿಗ್‌ ಬಾಸ್‌ ಮನೆ ಮತ್ತೆ ತೆರೆಯಲು ಅಣಿಯಾಗಿದೆ....

‘ಡಿಸೆಂಬರ್‌ವರೆಗೆ ಕಾಯಿರಿ’: ಮತ್ತೆ ಅಧಿಕಾರ ಬದಲಾವಣೆ ಚರ್ಚೆ ತೆಗೆದ ಡಿಕೆಶಿ ಬೆಂಬಲಿಗರು

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು, ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ನಡೆಯುತ್ತಿವೆ. ಅಧಿಕಾರಿ ಬದಲಾವಣೆಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರು...

ಕಾಂಗ್ರೆಸ್‌ ಸರ್ಕಾರಕ್ಕೆ ಎರಡು ವರ್ಷ: ಗ್ಯಾರಂಟಿಗಳ ಫಲ – ಅಧಿಕಾರ ವಿಫಲ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರವು ಇಂದಿಗೆ (ಮೇ 20) ಎರಡು ವರ್ಷಗಳನ್ನು ಪೂರೈಸಿದೆ. ಈ ಎರಡು ವರ್ಷಗಳ ಅವಧಿಯಲ್ಲಿ ನಾನಾ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಮೆಚ್ಚುಗೆಯನ್ನೂ ಪಡೆದಿದೆ. ಅಂತೆಯೇ,...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಡಿ.ಕೆ ಶಿವಕುಮಾರ್