ರಾಜ್ಯದ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ಮೈಲಿಗಲ್ಲಿಗೆ ಸರ್ಕಾರ ಮುಂದಾಗಿದೆ. ಗ್ರಾಮೀಣ ಭಾಗದ ಕನಿಷ್ಠ 1 ಸಾವಿರ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು...
ರಾಜ್ಯದ ಗುತ್ತಿಗೆದಾರರಿಗೆ ಪಾವತಿಯಾಗಬೇಕಿರುವ 38,000 ಕೋಟಿ ರೂ.ಗಳ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ಅನುದಾನವಿಲ್ಲದ ಕಾಮಗಾರಿಗಳಿಗೆ ಟೆಂಡರ್ ಕರೆಯುವ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ...
ಉಳಿದ ಮೂರು ವಿಧಾನ ಪರಿಷತ್ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...
ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ (ಅ.26) ಮೊದಲು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ, ಬಳಿಕ...
'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಚುನಾವಣಾ ಆಯೋಗದ ಕಚೇರಿಯ ಮುಂದೆ ಪಟ್ಟು ಹಿಡಿದು ಕುಳಿತಿದ್ದಾರೆ.
'ಫಾರಂ-7' ಅನ್ನು ದುರ್ಬಳಕೆ ಮಾಡಿಕೊಂಡು ರಾಜ್ಯದಲ್ಲಿ ಅರ್ಹ...