ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯಾಗಿ ಹಿರಿಯ ಪತ್ರಕರ್ತ ಪಿ. ತ್ಯಾಗರಾಜ್ ಸೇರಿದಂತೆ ಒಟ್ಟು ಮೂವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ...
"ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ...
"ರಾಜ್ಯದಲ್ಲಿ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಮರುಪರಿಶೀಲಿಸಬಾರದು" ಎಂದು ಟ್ರೇಡ್ ಯೂನಿಯನ್ಗಳ ಜಂಟಿ ಸಮಿತಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದೆದೆ. ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ...
ಬೆಂಗಳೂರಿನ ಮಾಗಡಿ ರಸ್ತೆ ಬಳಿಯ ಎರಡು ಕಲ್ಲು ಕ್ವಾರಿಗಳಲ್ಲಿ ಸಂಭವಿಸಿದ ಕುಸಿತದಿಂದಾಗಿ 7 ಮಂದಿ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ, ಅಧಿಕಾರಿಗಳಿಂದ ವಿಸ್ತೃತ ವರದಿ ಬಂದ ಬಳಿಕವಷ್ಟೇ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು...
ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವು ನೀಡಲಿದೆ. ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ಆಲೋಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಹಾಗೆಯೇ, ಘೋಷಣೆ ಮಾಡಿರುವ ಅನುದಾನದ ಬಿಡುಗಡೆಗೆ...