ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ...
ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ...
ಪ್ರಧಾನಿ ಮೋದಿ ಅವರಿಗೆ ಡಬಲ್ ಡೆಕ್ಕರ್, ಮೆಟ್ರೋ ನಿಲ್ದಾಣಗಳಿಗೆ ಪ್ರತಿಷ್ಠಿತ ಕಂಪೆನಿಗಳ ಹೆಸರಿಡಲು ನಿಧಿ ಸಂಗ್ರಹ, ಸಿಎಸ್ಆರ್ ಯೋಜನೆಗಳ ಬಗ್ಗೆ ವಿವರಿಸಿದಾಗ ʼವೆರಿಗುಡ್ ಡಿ.ಕೆ., ಒಳ್ಳೆ ಕೆಲಸ ಮಾಡುತ್ತಿದ್ದೀರಾʼ ಎಂದು ಹೊಗಳಿದರು...
ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು...
ಕರ್ನಾಟಕಕ್ಕೆ ಮತ್ತು ಬೆಂಗಳೂರಿಗೆ ಬಿಜೆಪಿ ಯಾವೊಬ್ಬ ಸಂಸದ 10 ರೂ. ಅನುದಾನ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇಂದು ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ...