ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ಪಕ್ಷ ಸೇರಿದಂತೆ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
ಕೆಪಿಸಿಸಿ ಕಚೇರಿ...
ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನ ಕುಮಾರಪಾರ್ಕ್ನಲ್ಲಿನ ತಮ್ಮ ಸರ್ಕಾರಿ ನಿವಾಸದ...
ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್...
ಕಾಂಗ್ರೆಸ್ ತನ್ನ ಎರಡನೇ ಪಟ್ಟಿಯನ್ನು ಗುರುವಾರ ಸಂಜೆ ಬಿಡುಗಡೆ ಮಾಡಿದ್ದು, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕರ್ನಾಟಕದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ದೆಹಲಿಯ ಪಕ್ಷದ...
ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ...