"ಬರ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸುತ್ತಿರುವುದನ್ನು ಸಹಿಸಲಾಗದೇ ಬಿಜೆಪಿ ಸುಳ್ಳು ಪ್ರಚಾರಕ್ಕೆ ಮುಂದಾಗಿದೆ. ನೀರಿನ ವಿಚಾರದಲ್ಲಿ ರಾಜಕೀಯ ಮಾಡೋದು ಬಿಟ್ಟು ಕೇಂದ್ರ ಸರ್ಕಾರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ" ಎಂದು ಡಿಸಿಎಂ ಡಿ...
ಸಂವಿಧಾನದ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ನೀಡಿರುವ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಹಾಗೂ ಸಚಿವರು ಹೆಗಡೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ...
ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಶುರುವಾಗಿದೆ. ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಈಗಾಗಲೇ ಜಲಮಂಡಳಿ ಮಿತವ್ಯಯವಾಗಿ ನೀರನ್ನು ಬಳಕೆ ಮಾಡಿ ಎಂದು ಸೂಚನೆ ನೀಡಿದೆ. ಜತೆಗೆ, ಹೌಸಿಂಗ್...
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯ ಬಳಿಕ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್, "ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು...