ʼಬಡತನ ನಿರ್ಮೂಲನೆʼ ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಜಾರಿಗೆ ತಂದು, ಯಶಸ್ವಿಯಾಗಿ ಅನುಷ್ಟಾನಗೊಳಿಸುವ ಮೂಲಕ ರಾಜ್ಯದ ಬಡ ಜನರ ಬದುಕನ್ನು ಹಸನುಗೊಳಿಸುವ ಕೆಲಸವನ್ನು ನಮ್ಮ...
"ಬೆಂಗಳೂರಿನಲ್ಲಿ ನೀರಿನ ಅಭಾವ ನೀಗಿಸಲು ಕೊಳವೆಬಾವಿಗಳ ನೀರು ಪೂರೈಸುವ ಟ್ಯಾಂಕರ್ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
ಶನಿವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, "ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ...
"ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ನಡೆಯುವುದಕ್ಕೂ ಮುನ್ನ 28ರಿಂದ 30 ವರ್ಷ ವಯಸ್ಸಿನ ಯುವಕ ಬ್ಯಾಗ್ ಅನ್ನು ಕೆಫೆಯೊಳಗೆ ಇಟ್ಟಿದ್ದಾರೆ. ಆತನ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗುರುತು ಪತ್ತೆಯಾಗಿದೆ. ದುಷ್ಕರ್ಮಿಯನ್ನು ಆದಷ್ಟು ಬೇಗ ಪತ್ತೆಹಚ್ಚಿ...
ಕಾಸ್ಮೋಪೋಲಿಟನ್ ನಗರವಾಗಿರುವ ರಾಜಧಾನಿ ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಜನಪ್ರತಿನಿಧಿಗಳೇ ಇಲ್ಲದೆ, ನಾಲ್ಕನೇ ಬಾರಿಗೆ ಅಧಿಕಾರಿಗಳು ಬಜೆಟ್ ಮಂಡಿಸುತ್ತಿದ್ದಾರೆ. 2024-25ರ ಆರ್ಥಿಕ ವರ್ಷದಲ್ಲಿ ಫೆ.29ರಂದು ಪಾಲಿಕೆಯ ಹಣಕಾಸು ವಿಭಾಗದ ವಿಶೇಷ...
ಭಿನ್ನಮತ ಸ್ಫೋಟ ಹಾಗೂ ಬಿಜೆಪಿಯ ಆಪರೇಷನ್ ಕಮಲದ ತಂತ್ರದಿಂದಾಗಿ ತೂಗುಯ್ಯಾಲೆಯಲ್ಲಿ ಇರುವ ಹಿಮಾಚಲ ಪ್ರದೇಶ ಸರ್ಕಾರವನ್ನು ಉಳಿಸುವ ಜವಾಬ್ದಾರಿಯನ್ನು ಕರ್ನಾಟಕ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಹೆಗಲಿಗೆ ನೀಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್...