ಬಿಬಿಎಂಪಿ ಬಜೆಟ್ | ಬೆಂಗಳೂರಿಗೆ ಹೊಸ ರೂಪ ನೀಡಲು ಮುಂದಾದ ಡಿ.ಕೆ ಶಿವಕುಮಾರ್

"ಬೆಂಗಳೂರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಮಂಡನೆ ಮಾಡಬೇಕಿದೆ. ಬೆಂಗಳೂರಿನ ಕೆಲವು ಭಾಗ ಮಾತ್ರ ಯೋಜಿತವಾಗಿ ನಿರ್ಮಾಣವಾಗಿವೆ. ಉಳಿದಂತೆ ಯಾವ ಪ್ರದೇಶವೂ ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಮುಂದಾಗಿದ್ದೇವೆ" ಎಂದು...

ತುಮಕೂರನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ...

ಮಂಡ್ಯದಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಲು ಬಿಜೆಪಿ ಜನರನ್ನು ಎತ್ತಿಕಟ್ಟುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ತಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ. ಮಂಡ್ಯದಲ್ಲಿ ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಮಾಧ್ಯಮದ ಪ್ರತಿನಿಧಿಗಳು ಕೇಳಿದ...

ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅವಕಾಶ ಸಿಗಬೇಕು: ಡಿಸಿಎಂ ಡಿ ಕೆ ಶಿವಕುಮಾರ್

ನಿಗಮ ಮಂಡಳಿ ಅಧಿಕಾರವಧಿ ಎರಡು ವರ್ಷಕ್ಕೆ ಮೀಸಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ, “ಪಕ್ಷಕ್ಕೆ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ. ಹಾಗಾಗಿ, ನಿಗಮ ಮಂಡಳಿಗಳಿಗೆ ಎರಡು ವರ್ಷ ಅವಧಿಯ ಸೂತ್ರವನ್ನು ಹೈಕಮಾಂಡ್ ಮಾಡಿದೆ"...

ಎಲ್ಲರ ಅಭಿಪ್ರಾಯ ಪಡೆದು, ಚರ್ಚೆಯ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ: ಡಿ ಕೆ ಶಿವಕುಮಾರ್

"ಎಲ್ಲರ ಅಭಿಪ್ರಾಯವನ್ನು ಸಂಗ್ರಹಿಸಿ, ಸುದೀರ್ಘ ಚರ್ಚೆ ಬಳಿಕವೇ ನಿಗಮ, ಮಂಡಳಿಗಳಿಗೆ ನೇಮಕ ಮಾಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕುಮಾರಪಾರ್ಕ್ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರತಿನಿಧಿಗಳು, ನಿಗಮ, ಮಂಡಳಿಗಳಿಗೆ ನೇಮಕ‌...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಡಿ ಕೆ ಶಿವಕುಮಾರ್