ಬೆಂಗಳೂರಿನ ಮೂಲಸೌಕರ್ಯಕ್ಕೆಂದು ಬಿಡುಗಡೆಯಾದ ಹಣ ಶಾಸಕರು, ಕಾರ್ಪೊರೇಟರ್‌ಗಳು, ಮಂತ್ರಿಗಳು, ಅಧಿಕಾರಿಗಳ ತಿಜೋರಿ ಸೇರಿದೆ. ಇಂಥವರಿಂದಾಗಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಮಳೆಗಾಲದಲ್ಲಿ ಬೆಂಗಳೂರು ದುಃಸ್ಥಿತಿ ಮುಟ್ಟಿದ್ದು, ದೇಶ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರಚಾರ ಪಡೆಯುತ್ತಿದೆ....
ಡಿ ಕೆ ಶಿವಕುಮಾರ್ ಸಿಎಂ ಆಗ್ತಾರೆ, ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಮಂತ್ರಿಯಾಗ್ತಾರೆ... ಹೀಗಂತ ಭವಿಷ್ಯ ನುಡಿದವರು ಯಾವುದೇ ರಾಜಕೀಯ ಧುರೀಣರಲ್ಲ, ಬದಲಾಗಿ ಬೆಳಗಾವಿಯ ಜೈನ ಮುನಿಯೋರ್ವರು.
ಬೆಳಗಾವಿಯ ಹಲಗಾದ...
ಸಿದ್ದರಾಮಯ್ಯನವರು ಪೀಠತ್ಯಾಗಕ್ಕೆ ತಾವು ಸಿದ್ಧ ಎಂದಿರುವುದು ನಿಜವೇ ಆದರೆ, ಅವರು ಯಾರ ರಾಜಕೀಯ ದಾಳಕ್ಕೂ, ಯಾರಿಗೂ ಉತ್ತರ ಕೊಡುವ ಅಗತ್ಯವಿಲ್ಲ. ಅದನ್ನು ಹೇಳಿಕೊಂಡು ತಿರುಗುವುದೂ ಬೇಕಾಗಿಲ್ಲ. ತಮ್ಮ ಕೊನೆಯ ಅವಧಿಯನ್ನು ಈ ರಾಜ್ಯದ...
ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಯತ್ನಿಸುತ್ತಿದ್ದಾರೆ. ಅದಕ್ಕಾಗಿ ರಮೇಶ್ ಜಾರಕಿಹೊಳಿ ಮತ್ತು ಹಳೇ ಮೈಸೂರು ಭಾಗದ ಟೀಂ ಕೆಲಸ ಮಾಡುತ್ತಿದೆ. ಚುನಾವಣಾ ಪೂರ್ವದಲ್ಲಿ ಡಿ.ಕೆ.ಶಿವಕುಮಾರ್ ಅವರ ಕೈ-ಕಾಲು ಹಿಡಿಯಲು ರಮೇಶ್ ಜಾರಕಿಹೊಳಿ ಬಂದಿದ್ದರು....
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ...