ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ: ಡಿ ಕೆ ಶಿವಕುಮಾರ್‌

ಸಹೋದರ ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ. ಜನ ನಮಗೆ ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿ ಕೆ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ...

ಚನ್ನಪಟ್ಟಣ ಉಪಚುನಾವಣೆ | ನಾನು ಸ್ಪರ್ಧೆ ಮಾಡಲ್ಲ, ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ: ಡಿ‌ ಕೆ ಸುರೇಶ್

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಅಲ್ಲಿ ಕಾಂಗ್ರೆಸ್​ನಿಂದ ಅಚ್ಚರಿಯ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರದಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ಡಿ ಕೆ ಸುರೇಶ್ ಹೇಳುವ ಮೂಲಕ ಕುತೂಹಲ...

ಬೆಂಗಳೂರು ಗ್ರಾಮಾಂತರ ನನ್ನ ವೈಯಕ್ತಿಕ ಸೋಲು: ಡಿ ಕೆ ಶಿವಕುಮಾರ್

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿ ಕೆ ಸುರೇಶ್‌ ಸೋಲನ್ನು ನನ್ನ ವೈಯಕ್ತಿಕ ಸೋಲು ಎಂದು ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಸಿ.ಎನ್.ಮಂಜುನಾಥ್ 2.69...

ಡಿ.ಕೆ ಸುರೇಶ್ ಹೀನಾಯ ಸೋಲು; ರಾಜಕೀಯ ಭವಿಷ್ಯಕ್ಕಾಗಿ ‘ಚನ್ನಪಟ್ಟಣ’ಕ್ಕೆ ಕಾಲಿಡುವ ಸಾಧ್ಯತೆ?

2024ರ ಲೋಕಸಭಾ ಚುನಾವಣೆ ಮತಎಣಿಕೆ ನಡೆಯುತ್ತಿದ್ದು, ಬಹುತೇಕ ಫಲಿತಾಂಶ ಹೊರಗೆ ಬಿದ್ದಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳ ಪೈಕಿ ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ ಸುರೇಶ್‌ ಸೋಲುಂಡಿದ್ದಾರೆ. ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ...

ಜನಪ್ರಿಯ

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ...

ನಾವು ಉಸಿರಾಡುವ ಗಾಳಿ ಗುಣಮಟ್ಟ ಸೂಚ್ಯಂಕ ಬಚ್ಚಿಟ್ಟಿರುವುದೇನು?

2026ರ ನವೆಂಬರ್ 9ರ ದೀಪಾವಳಿಯ ಸಂದರ್ಭದಲ್ಲಿ ದೆಹಲಿಯ ವಾಯುಮಾಲಿನ್ಯವು ವಿಚಿತ್ರ ವೈರುಧ್ಯವೊಂದನ್ನು...

ನಿಗಮ-ಮಂಡಳಿ ನೇಮಕದಲ್ಲಿ RSS ಕಾರ್ಯಕರ್ತನಿಗೆ ಮಣೆ; ಕಾಂಗ್ರೆಸ್‌ನೊಳಗೇ ಭಾರೀ ಆಕ್ರೋಶ!

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮಂಡ್ಯ ಜಿಲ್ಲೆಯ 14 ಮಂದಿಗೆ...

Tag: ಡಿ ಕೆ ಸುರೇಶ್‌