ಇರಾನ್ನ ಕಠಿಣ ನಿಲುವು, ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ಆರ್ಥಿಕ ಪರಿಣಾಮಗಳು ಮತ್ತು ಲೆಬನಾನ್ನಲ್ಲಿ ಮುಂದುವರಿದಿರುವ ಇಸ್ರೇಲ್ನ ಸೇನಾ ಕಾರ್ಯಾಚರಣೆಯು ಯುದ್ಧದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ಭೌಗೋಳಿಕ-ರಾಜಕೀಯ ಮೇಲಾಟದಲ್ಲಿ ಅಮಾಯಕ ನಾಗರಿಕರು ಬಲಿಯಾಗುತ್ತಿದ್ದಾರೆ
ಪಶ್ಚಿಮ...
ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು ಪ್ರತಿದಿನ ಸುಡುತ್ತಿದೆ. ಅಮೆರಿಕದೊಳಗೆ ತೈಲ ದರ ಮಿತಿಮೀರಿ ದುಬಾರಿಯಾಗುತ್ತಿದ್ದು, ಗ್ಯಾಸ್ ಸ್ಟೇಷನ್ಗಳಲ್ಲಿ ಪೆಟ್ರೋಲ್ ಬೆಲೆ ಗಗನಮುಖಿಯಾಗಿರುವುದು ಟ್ರಂಪ್ ಆಡಳಿತದ ಆರ್ಥಿಕ...
ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್ ಬೇಷರತ್ತಾಗಿ ಶರಣಾಗುವವರೆಗೆ ಅವರೊಂದಿಗೆ ಯಾವುದೇ ಒಪ್ಪಂದದ ಪ್ರಶ್ನೆಯೇ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮಧ್ಯಪ್ರಾಚ್ಯದ...
ಖಮೇನಿಯನ್ನು ಹತ್ಯೆಗೈಯುವುದು ವಿಶ್ವಸಂಸ್ಥೆಯ ಆಶಯ, ನಿಯಮಗಳ ಮಾತ್ರವಲ್ಲ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಅಲ್ಲವೇ? ಇದನ್ನು ರಷ್ಯಾ, ಚೀನಾದಂತೆ ಭಾರತ ಖಂಡಿಸಲೇಬೇಕಿತ್ತು. ಅದರಲ್ಲೂ ಇರಾನ್ ಭಾರತದ ಮಿತ್ರರಾಷ್ಟ್ರವೂ ಹೌದು, ತೈಲ ಸೇರಿದಂತೆ...
ಅತ್ಯಂತ ಸೂಕ್ಷ್ಮವಾದ ಮತ್ತು ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿಯ ವಿರುದ್ಧದ ಆರೋಪಗಳನ್ನು ಒಳಗೊಂಡ ದಾಖಲೆಗಳು ಕಾಣೆಯಾಗಿರುವುದು ಸಹಜವಾಗಿಯೇ ವ್ಯವಸ್ಥೆಯ ಲೋಪದತ್ತ ಬೊಟ್ಟು ಮಾಡುತ್ತಿದೆ. ಈ 'ಕಾಣೆಯಾದ ಕಡತಗಳ' ಹಿಂದಿನ ಅಸಲಿಯತ್ತು ಏನು ಮತ್ತು...