ಆಲಿಂಗನವಿಲ್ಲ, ಬರೀ ಹಸ್ತಲಾಘವ: ಟ್ರಂಪ್ ಎದುರು ‘ವಿಶ್ವಾಸದ ಕೊರತೆ’ ಬಿಚ್ಚಿಟ್ಟ ಮೋದಿ

ಜಾಗತಿಕ ಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯು ಭಾರತ ಮತ್ತು ಅಮೆರಿಕದ ರಾಜತಾಂತ್ರಿಕ ಸಂಬಂಧದಲ್ಲಿ ಒಂದು ಅನಿರೀಕ್ಷಿತ ಹಾಗೂ ಮಹತ್ವದ ಬದಲಾವಣೆಗೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಜಿ7 ಶೃಂಗಸಭೆ: 16 ತಿಂಗಳ ಬಳಿಕ ಮುಖಾಮುಖಿಯಾದ ಮೋದಿ- ಟ್ರಂಪ್‌

ಫ್ರಾನ್ಸ್‌ನ ಏವಿಯನ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಖಾಮುಖಿಯಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸುಮಾರು 16 ತಿಂಗಳ ದೀರ್ಘ ವಿರಾಮದ ನಂತರ...

ಶ್ವೇತಭವನವೋ, ರಕ್ತಸಿಕ್ತ ಕುಸ್ತಿ ಅಖಾಡವೋ?- ವೈಟ್‌ಹೌಸ್‌ ಅನ್ನು ವಾಣಿಜ್ಯ ಮಾರುಕಟ್ಟೆ ಮಾಡಿದ ಟ್ರಂಪ್ ಕೇಜ್ ಫೈಟ್!

ಶ್ವೇತಭವನವು ಕೇವಲ ಟ್ರಂಪ್‌ನ ಆಸ್ತಿಯೇನಲ್ಲ. ಅದು ಇಡೀ ಅಮೆರಿಕದ ಪ್ರಜಾಪ್ರಭುತ್ವದ ಪ್ರತಿಬಿಂಬ. ಅದನ್ನು ಖಾಸಗಿ ಉದ್ಯಮದ ಲಾಭಕ್ಕೆ, ಕೇಜ್ ಫೈಟ್‌ನಂತಹ ರಕ್ತಸಿಕ್ತ ಕಾದಾಟದ ಪ್ರದರ್ಶನಕ್ಕೆ ಮತ್ತು ತನಗೆ ಲಾಭ ನೀಡುವ ಕಾರ್ಪೊರೇಟ್ ಬ್ರ್ಯಾಂಡಿಂಗ್‌ಗೆ...

ಲೆಬನಾನ್‌ನಲ್ಲಿ ವಶಪಡಿಸಿಕೊಂಡ ಪ್ರದೇಶಗಳಿಂದ ಹಿಂದೆ ಸರಿಯುವುದಿಲ್ಲ: ಇಸ್ರೇಲ್

ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದದ ಚೌಕಟ್ಟು ಸಿದ್ಧವಾಗುತ್ತಿರುವಂತೆಯೇ, "ಲೆಬನಾನ್‌ನಲ್ಲಿ ತಾವು ವಶಪಡಿಸಿಕೊಂಡಿರುವ ಯಾವುದೇ ಭೂಪ್ರದೇಶಗಳಿಂದ ಇಸ್ರೇಲ್ ಸೇನೆ ಹಿಂದೆ ಸರಿಯುವುದಿಲ್ಲ" ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ತಿಳಿಸಿದ್ದಾರೆ. ಅಮೆರಿಕ...

ಅಮೆರಿಕ-ಇರಾನ್ ಯುದ್ಧ ಅಂತ್ಯ: ನೀರಿನೊಳಗಿನ ಸ್ಫೋಟಕ ಪತ್ತೆ ಹಚ್ಚಿ ತೆರವುಗೊಳಿಸುವುದೇ ಸವಾಲು!

ಅಮೆರಿಕ ಮತ್ತು ಇರಾನ್ ನಡುವಿನ ಸುಮಾರು 107 ದಿನಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಐತಿಹಾಸಿಕ ಒಪ್ಪಂದವು ಜೂನ್ 15ರಂದು ಅಧಿಕೃತವಾಗಿ ಪ್ರಕಟವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನ ಪ್ರಧಾನಿ ಶಾಬಾಜ಼್...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಡೊನಾಲ್ಡ್ ಟ್ರಂಪ್