ಗುಜರಾತ್ ಪೊಲೀಸರು ಇತ್ತೀಚೆಗೆ ವರದಿಯೊಂದನ್ನು ಹಂಚಿಕೊಂಡಿದ್ದಾರೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯ ಪೊಲೀಸರು ಬರೋಬ್ಬರಿ 13,600 ಕೋಟಿ ರೂ. ಮೌಲ್ಯದ 1.36 ಲಕ್ಷ ಕೆ.ಜಿ.ಯಷ್ಟು ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ,...
ಡ್ರಗ್ಸ್ ಮಾಫಿಯಾದೊಂದಿಗೆ ಗುಜರಾತ್ನ ಸಚಿವರುಗಳ ನಂಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಶಾಸಕ ಜಿಗ್ನೇಶ್ ಮೇವಾನಿ ನೀಡಿದ ಹೇಳಿಕೆಯು ಸದ್ಯ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಒಂದು ವಾರದ ಹಿಂದೆ ಉತ್ತರ ಗುಜರಾತ್ನಲ್ಲಿ ನಡೆದ ರಾಜ್ಯ...
ಮಾದಕ ಪದಾರ್ಥಗಳ ಮಾರಾಟ ದಂಧೆಯಲ್ಲಿ ಸುಮಾರು 10 ವರ್ಷಗಳಿಗೂ ಅಧಿಕ ಅವಧಿಯಿಂದಲೂ ಸಕ್ರಿಯನಾಗಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ ಬರೋಬ್ಬರಿ 1.2 ಕೋಟಿ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.
ನೈಜೀರಿಯಾ ಮೂಲದ ಚಿಕ್ವುಮಾ...
ಸಮಾಜಕ್ಕೆ ಮಾರಕವಾಗಿರುವ ಡ್ರಗ್ಸ್, ಗಾಂಜಾ, ಅಫೀಮ್ ಸೇವನೆಯಿಂದ ವ್ಯಕ್ತಿಯ ಆರೋಗ್ಯಕ್ಕೆ ಮಾರಕ.ಆರೋಗ್ಯ ಹಾಳಾದರೆ ಸಮಾಜವು ಹಾಳಾಗುತ್ತದೆ.ಉತ್ತಮ ಸಮಾಜಕ್ಕೆ ಜಿಲ್ಲೆಯ ಪ್ರತಿಯೊಬ್ಬರ ಸಹಕಾರದೊಂದಿಗೆ ಡ್ರಗ್ಸ್ ಮುಕ್ತ ಜಿಲ್ಲೆಯಾಗಿಸಲು ಶ್ರಮಿಸಬೇಕೆಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಗುಜರಾತ್ನಲ್ಲಿ 2021ರಿಂದ ಈವರೆಗೆ ಮೂರು ವರ್ಷದಲ್ಲಿ 16,155 ಕೋಟಿ ರೂ. ಮೌಲ್ಯದ 87,607 ಕಿ.ಗ್ರಾಂ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾದಕ ದ್ರವ್ಯ ರಿವಾರ್ಡ್ ನೀತಿ (ಎನ್ಆರ್ಪಿ) ಅಡಿಯಲ್ಲಿ ಕಾರ್ಯಾಚರಣೆ...