ವಿವಾದಾತ್ಮಕ ಸಿನಿಮಾ ‘ಹಮಾರೆ ಬಾರಹ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

ಇಸ್ಲಾಂ ನಂಬಿಕೆ ಹಾಗೂ ಮುಸ್ಲಿಂ ಮಹಿಳೆಯರ ವಿವಾಹದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿರುವ ಆರೋಪಗಳ ಮೇಲೆ ಜೂನ್‌ 14 ರಂದು ಬಿಡುಗಡೆಯಾಗಬೇಕಿರುವ ಅನ್ನು ಕಪೂರ್‌ ಅವರ ‘ಹಮಾರೆ ಬಾರಹ್’ ಸಿನಿಮಾಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ...

ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ರಾಜ್ಯದ ಎಲ್ಲ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ತೇರ್ಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ...

ಪ್ರಜ್ವಲ್ ವಿರುದ್ಧ ಮುನ್ನೂರು ಕೇಸ್‌ ದಾಖಲಾಗಬೇಕು: ಎಸ್‌.ಬಾಲನ್

"ರಾಜ್ಯ ಸರ್ಕಾರವು ಎಚ್.ಡಿ.ರೇವಣ್ಣನವರನ್ನು ರಕ್ಷಿಸುವ ಕೆಲಸ ಮಾಡುತ್ತಿದೆ" ಎಂದು ಎಸ್‌.ಬಾಲನ್ ಆರೋಪಿಸಿದರು ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಗೆ ಸಂಬಂಧಿಸಿದ 3976 ವಿಡಿಯೊ ಕ್ಲಿಪ್‌ಗಳಿವೆ ಎಂದು ಹೇಳಲಾಗುತ್ತಿದೆ. ಮುನ್ನೂರಕ್ಕೂ ಹೆಚ್ಚು ಮಹಿಳೆಯರು ಸಂತ್ರಸ್ತರೆಂದು...

5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ ಹಿನ್ನೆಲೆ, 5, 8, 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿ ಶಾಲಾ ಶಿಕ್ಣಣ ಇಲಾಖೆ ಆಯುಕ್ತೆ ಕಾವೇರಿ ಆದೇಶ ಹೊರಡಿಸಿದ್ದಾರೆ. ಕಳೆದ ಬುಧವಾರ...

ಗಡಿಪಾರು ಭೀತಿಯಲ್ಲಿದ್ದ ಚೇತನ್​ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ಕರ್ನಾಟಕ ಹೈಕೋರ್ಟ್‌ನಿಂದ ತಡೆಯಾಜ್ಞೆ ವಿಸ್ತರಣೆ

ಸಮುದಾಯಗಳ ನಡುವೆ ದ್ವೇಷ ಮೂಡಿಸುವ ಯತ್ನದ ಆರೋಪ ಹೊತ್ತುಕೊಂಡಿರುವ ನಟ - ಹೋರಾಟಗಾರ ಚೇತನ್​ ಅಹಿಂಸಾಗೆ ಕರ್ನಾಟಕ ಹೈಕೋರ್ಟ್ ಸಾಗರೋತ್ತರ ಭಾರತೀಯ ಪೌರತ್ವ ಕಾರ್ಡ್ ರದ್ದುಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿದ್ದ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ತಡೆಯಾಜ್ಞೆ