ಚಿಕ್ಕಮಗಳೂರು | ಮನನೊಂದು ಯುವಕ ಸಾವು 

ಪೊಲೀಸರ ವಿಚಾರಣೆ ನಂತರ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಮೃತ ಯುವಕ ಚಂದನ್(20), ಕುಲ್ಲೂರು ಗ್ರಾಮದ ನಿವಾಸಿ. ಇತ್ತೀಚೆಗೆ ಇದೇ ಗ್ರಾಮದ...

ತುಮಕೂರು ವಿವಿ ಕುಲಪತಿ ವಿರುದ್ಧ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣಭಟ್ ನೇತೃತ್ವದ ಸಮಿತಿ ನೇಮಕ

ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಆಡಳಿತ) ಆದೇಶ ಪಾಲಿಸದೆ ಮತ್ತೆಮತ್ತೆ ಸಮರ್ಥನೆ ಮಾಡಿಕೊಂಡು ಸರ್ಕಾರಕ್ಕೆ ಪತ್ರ ಬರೆದಿರುವುದು ಹಾಗೂ  ಕುಲಪತಿ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ 8 ಮಂದಿ ಬೋಧಕೇತರ...

ಕಡೂರು | ಕರ್ನಾಟಕ ಗ್ರಾಮೀಣ ಬ್ಯಾಂಕ್ : ನಕಲಿ ಚಿನ್ನಾಭರಣ ಪತ್ತೆ; ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ 

ಬ್ಯಾಂಕಿನಲ್ಲಿ ಅಡವಿಟ್ಟ ಬಂಗಾರದ ಆಭರಣಗಳ ಮರುಮೌಲ್ಯಮಾಪನ ಮಾಡಿದಾಗ ಕೆಲವೊಂದು ನಕಲಿ ಚಿನ್ನಾಭರಣಗಳೆಂದು ಪತ್ತೆಯಾಗಿರುವ ಘಟನೆ ಕಡೂರು ತಾಲೂಕಿನ ಕೆ. ಬಿದರೆ ಭಾಗದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ನಡೆದಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ ಕೆ....

ಮೈಸೂರು | ಹೀಲಿಯಂ ಗ್ಯಾಸ್ ಸ್ಫೋಟ ಪ್ರಕರಣ; ಮೃತರ ಸಂಖ್ಯೆ 3ಕ್ಕೆ ಏರಿಕೆ: ತನಿಖೆಗೆ ಎನ್ಐಎ ತಂಡ

ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗದ, ಜಯಮಾರ್ತಾಂಡ ದ್ವಾರದ ಬಳಿ ಬಲೂನಿಗೆ ಗ್ಯಾಸ್ ತುಂಬುವ ವೇಳೆ ಹಿಲಿಯಂ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಇದೀಗ, ಮೃತರ ಸಂಖ್ಯೆ 3ಕ್ಕೆ ಏರಿದೆ. ಘಟನಾ ಸ್ಥಳಕ್ಕೆ...

ಟೆಲಿಫೋನ್‌ ಕದ್ದಾಲಿಕೆ ಪ್ರಕರಣ: ಸಿಎಟಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಟೆಲಿಫೋನ್‌ ಕದ್ದಾಲಿಕೆ ಪ್ರಕರಣದಲ್ಲಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್ ಕುಮಾರ್‌ ವಿರುದ್ಧ ಇಲಾಖಾವಾರು ತನಿಖೆಯನ್ನು ರದ್ದುಗೊಳಿಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಅಲೋಕ್‌ ಕುಮಾರ್ ಅವರು...

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: ತನಿಖೆ