ತಮಿಳುನಾಡು ವಿಧಾನಸಭೆ ಚುನಾವಣೆಗೆ ಟಿವಿಕೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಟಿವಿಕೆ ಮುಖ್ಯಸ್ಥ ವಿಜಯ್ ತಾವು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಚೆನ್ನೈನ ಪೆರಂಬೂರು ಮತ್ತು ತಿರುಚಿರಪಳ್ಳಿ ಪೂರ್ವದಲ್ಲಿ ವಿಜಯ್ ಸ್ಪರ್ಧಿಸಲಿದ್ದಾರೆ.
ಟಿ ನಗರದಲ್ಲಿ ಪ್ರಧಾನ...
ಈ ಬಾರಿಯ ತಮಿಳುನಾಡು ಚುನಾವಣೆ ತೀವ್ರ ಕುತೂಹಲವನ್ನು ಸೃಷ್ಟಿಸಿದೆ. ಬಹುಕೋನದ ಸ್ಪರ್ಧೆ ಕಣದಲ್ಲಿದ್ದು, ಆಡಳಿತರೂಢ ಡಿಎಂಕೆ ನೇತೃತ್ವದ ಒಕ್ಕೂಟಕ್ಕೆ ಅಧಿಕಾರ ಉಳಿಸಿಕೊಳ್ಳಬೇಕು ಎನ್ನುವ ಹಠವಾದರೇ, ಎಐಎಡಿಎಂಕೆ ಮತ್ತು ಬಿಜೆಪಿ ನೇತೃತ್ವದ NDA ಮೈತ್ರಿಕೂಟ...
ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷದಿಂದ ಹೊರಬಂದು ಆಡಳಿತರೂಢ ಡಿಎಂಕೆ ಪಕ್ಷವನ್ನು ಸೇರಿಕೊಂಡಿರುವ ನಟಿ ರಂಜನಾ ನಾಚಿಯಾರ್, ಟಿವಿಕೆ ಬೆಂಬಲಿಗರ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ನನ್ನನ್ನು ಗುರಿಯಾಗಿಸಿಕೊಂಡು ಸಾಮಾಜಿಕ...
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಶುಕ್ರವಾರ 127 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಮೂಲಕ ಒಟ್ಟು ಎಐಎಡಿಎಂಕೆ 150 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
23 ಅಭ್ಯರ್ಥಿಗಳ ಮೊದಲ ಪಟ್ಟಿ...
ತಮಿಳುನಾಡು ವಿಧಾನಸಭಾ ಚುನಾವಣೆಗೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ತನ್ನ 23 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಸೇರಿದಂತೆ ಪಕ್ಷದ ಕೆಲವು ಹಿರಿಯ...