ತಮಿಳುನಾಡಿನ ವಿಧಾನಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಒಂದೆಡೆ ಡಿಎಂಕೆ ನೇತೃತ್ವದ ಒಕ್ಕೂಟ ಅಧಿಕಾರವನ್ನು ಉಳಿಸಿಕೊಳ್ಳಬೇಕು ಎನ್ನುವ ಬಯಕೆಯಲ್ಲಿದ್ದರೆ, ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿಯಬೇಕು ಎಂಬ ಹಪಾಹಪಿಯಲ್ಲಿದೆ. ಈ ನಡುವೆ ಸಿಪಿಎಂ...
ತಮಿಳುನಾಡು ಮತ್ತು ಪುದುಚೆರಿ ವಿಧಾನಸಭಾ ಚುನಾವಣೆ ದಿನ ಮತಗಟ್ಟೆ ಸಮೀಕ್ಷೆ ನಡೆಸುವುದಕ್ಕೆ ಭಾರತೀಯ ಚುನಾವಣಾ ಆಯೋಗ ನಿರ್ಬಂಧವನ್ನು ಹೇರಿದೆ. ಯಾವುದೇ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಯಾವುದೇ ರೀತಿಯ ಸಮೀಕ್ಷೆಗಳನ್ನು ಪ್ರಕಟಣೆ ಅಥವಾ...
ಆಡಳಿತಾರೂಢ ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟದಲ್ಲಿರುವ ಪಕ್ಷಗಳಲ್ಲಿ ಒಂದಾದ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು ತಮ್ಮ ಪಕ್ಷ ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ...
ಬಿಜೆಪಿ ಮತ್ತು ಮಿತ್ರ ಪಕ್ಷಗಳೊಂದಿಗೆ ಪ್ರಾಥಮಿಕ ಹಂತದ ಕ್ಷೇತ್ರಗಳ ಹಂಚಿಕೆ ಮಾಡಿಕೊಂಡ ಎಐಎಡಿಎಂಕೆ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 297 ಭರವಸೆಗಳನ್ನು ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ...
ಆಡಳಿತಾರೂಢ ಪಕ್ಷ ಡಿಎಂಕೆ ತನ್ನ ಮಿತ್ರ ಪಕ್ಷವಾದ ವಿಡುಥಲೈ ಚಿರುಥೈಗಲ್ ಕಚ್ಚಿ (ವಿಸಿಕೆ)ಪಕ್ಷದೊಂದಿಗೆ ಸೀಟು ಹಂಚಿಕೆ ಮಾಡಿಕೊಂಡಿದೆ. ಎರಡು ಸಾಮಾನ್ಯ ಕ್ಷೇತ್ರಗಳು ಸೇರಿದಂತೆ 8 ವಿಧಾನಸಭಾ ಕ್ಷೇತ್ರಗಳನ್ನು ವಿಸಿಕೆ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.
ಡಿಎಂಕೆ ಕೇಂದ್ರ...