ಡಿಎಂಕೆ ನೇತೃತ್ವದ ಮೈತ್ರಿಕೂಟವನ್ನು ತೊರೆದ ತಮಿಳಗ ವಾಜ್ವುರಿಮೈ ಕಚ್ಚಿ (TaVK) ಪಕ್ಷದ ಅಧ್ಯಕ್ಷ ಟಿ ವೇಲ್ಮುರುಗನ್, ʼದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ʼಗೆ ಸಂದರ್ಶನ ನೀಡಿದ್ದು, ʼಚುನಾವಣೆಯಲ್ಲಿ ಗೆಲ್ಲುವುದು ಮಾತ್ರ ನಮ್ಮ ಗುರಿ ಅಲ್ಲ....
ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತರೂಢ ಡಿಎಂಕೆ ಮತ್ತು ಸಿಪಿಎಂ ಪಕ್ಷಗಳ ನಡುವೆ ಕ್ಷೇತ್ರಗಳ ಹಂಚಿಕೆ ವಿಚಾರದಲ್ಲಿ ಭಿನ್ನಮತಗಳಿದ್ದವು. ನಾವು ಕೇಳಿದಷ್ಟು ಕ್ಷೇತ್ರಗಳನ್ನು ಬಿಟ್ಟುಕೊಡದಿದ್ದಲ್ಲಿ ಏಕಾಂಗಿಯಾಗಿ ಚುನಾವಣೆಯನ್ನು ಎದುರಿಸುವುದಾಗಿ ಸಿಪಿಎಂ ರಾಜ್ಯ...
ತಮಿಳುನಾಡು ಚುನಾವಣೆಗಾಗಿ ಎಐಎಡಿಎಂಕೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಮೈತ್ರಿಯ ಮಾತುಕತೆಗಾಗಿ ಎಐಎಡಿಎಂಕೆಯ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ದೆಹಲಿಯಲ್ಲಿ ಅಮಿತ್ ಶಾ, ಮೋದಿ ಅವರಿಗೋಸ್ಕರ ಕಾಯುವಂತಹ ಪರಿಸ್ಥಿತಿ ಬಂದಿರುವುದು ಎಐಎಡಿಎಂಕೆ ಪಕ್ಷದ...
ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟ ಸಿಎಂ ಎಂ.ಕೆ ಸ್ಟ್ಯಾಲಿನ್ ನೇತೃತ್ವದ ಆಡಳಿತರೂಢ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದೆ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (AMMK) ಪಕ್ಷದ ಪ್ರಧಾನ...